ಲೋಕಸಭೆ, ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ: ಸಮಿತಿ ರಚನೆಗೆ ನಿರ್ಧಾರ
ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವದ ಸಾಧಕ–ಬಾಧಕಗಳ ಕುರಿತು ಕಾಲಮಿತಿಯೊಳಗೆ ಸಲಹೆಗಳನ್ನು ನೀಡಲು ಸಮಿತಿಯನ್ನು ರಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಧರಿಸಿದ್ದಾರೆ.Last Updated 19 ಜೂನ್ 2019, 20:00 IST