ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ₹18.5 ಲಕ್ಷ ಕಳೆದುಕೊಂಡ ವೃದ್ಧೆ!
Online Fraud: ಮುಂಬೈನ 71 ವರ್ಷದ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಒಂದು ಲೀಟರ್ ಹಾಲನ್ನು ಆರ್ಡರ್ ಮಾಡಲು ಪ್ರಯತ್ನಿಸಿ ಮೂರು ಬ್ಯಾಂಕ್ ಖಾತೆಗಳಿಂದ ₹18.5 ಲಕ್ಷ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. Last Updated 16 ಆಗಸ್ಟ್ 2025, 7:36 IST