ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Online examination
ADVERTISEMENT
ಆನ್‌ಲೈನ್ ಮೂಲಕ NEET ಪರೀಕ್ಷೆ?: ಶೀಘ್ರ ನಿರ್ಧಾರ ಎಂದ ಸಚಿವ ಪ್ರಧಾನ್
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್–ಯುಜಿ ಅನ್ನು ಆನ್‌ಲೈನ್ ಮೂಲಕ ಮಾಡಬೇಕೆ ಅಥವಾ ಭೌತಿಕ ರೂಪದಲ್ಲಿ ಇರಬೇಕೆ ಎನ್ನುವುದು ಶೀಘ್ರದಲ್ಲೇ ನಿರ್ಧಾರವಾಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಹೇಳಿದ್ದಾರೆ.
Last Updated 17 ಡಿಸೆಂಬರ್ 2024, 10:30 IST
ತಪ್ಪಿತಸ್ಥ ಆನ್‌ಲೈನ್‌ನಲ್ಲಿ ಪರೀಕ್ಷೆ ಬರೆಯಬಹುದೆ:ಮುಂಬೈ ವಿವಿಗೆ ಕೋರ್ಟ್ ಪ್ರಶ್ನೆ
‘2006ರಲ್ಲಿ ಮುಂಬೈ ಸ್ಥಳೀಯ ರೈಲುಗಳ ಬೋಗಿಗಳಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದ ಅಪರಾಧಿಗೆ ಆನ್‌ಲೈನ್ ಮೂಲಕ ಕಾನೂನು ಪರೀಕ್ಷೆ ಬರೆಯಲು ಅವಕಾಶ ನೀಡಬಹುದೇ’ ಎಂದು ಮುಂಬೈ ವಿಶ್ವವಿದ್ಯಾಲಯಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.
Last Updated 12 ಮೇ 2024, 14:15 IST
ಪ್ರಥಮ ಪಿಯುಗೆ ಆನ್‌ಲೈನ್ ಪರೀಕ್ಷೆ
ಕೋವಿಡ್ ಕಾರಣ ಪ್ರಥಮ ಪಿಯುಸಿಯ ಎಲ್ಲ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ಉತ್ತೀರ್ಣ ಮಾಡಲಾಗುವುದು ಎಂದು ಘೋಷಿಸಿದ್ದ ಪದವಿಪೂರ್ವ ಶಿಕ್ಷಣ ಇಲಾಖೆಯು, ಈಗ ಆನ್‌ಲೈನ್ ಮೂಲಕ ಪರೀಕ್ಷೆ ನೀಡಿ ಮೌಲ್ಯಮಾಪನ ಮಾಡಲು ಮುಂದಾಗಿದೆ.
Last Updated 11 ಜೂನ್ 2021, 18:57 IST
ಆನ್‌ಲೈನ್‌ನಲ್ಲಿ ಪರೀಕ್ಷೆ ಸಾಧ್ಯವಿಲ್ಲ: ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ
‘ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ವಿದ್ಯಾರ್ಥಿಗಳು, ಪೋಷಕರು ಬೇಡಿಕೆ ಇಡುತ್ತಿದ್ದಾರೆ. ನಮ್ಮ ವ್ಯವಸ್ಥೆಯಲ್ಲಿ ಅದು ಸಾಧ್ಯವಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.
Last Updated 12 ಏಪ್ರಿಲ್ 2021, 10:10 IST
ಆನ್‌ಲೈನ್‌ನಿಂದ ಆಫ್‌ಲೈನ್‌ಗೆ... ಬೋರ್ಡ್ ಪರೀಕ್ಷೆಗೆ ಸಜ್ಜಾಗುವುದು ಹೇಗೆ?
ಶಿಕ್ಷಣ ಸಮರ್ಪಕವಾಗಿರಲು ಆನ್‌ಲೈನ್ ತರಗತಿಗಳನ್ನು ಆಯೋಜಿಸಲಾಗಿದೆ. ಹಾಗೆಯೇ ದೂರದರ್ಶನ ಹಾಗೂ ಆಕಾಶವಾಣಿಯಲ್ಲಿ ಸರಣಿ ಕಾರ್ಯಕ್ರಮಗಳು ಬಿತ್ತರಗೊಳ್ಳುತ್ತಿವೆ. ಪತ್ರಿಕೆಯಲ್ಲೂ ಪಾಠಗಳು ಪ್ರಕಟವಾಗುತ್ತಿವೆ. ಆದರೆ ಪಾಠದ ಅಂತರಾಳ (ಕಾನ್ಸೆಪ್ಟ್) ಸ್ಪಷ್ಟವಾಗಿಲ್ಲ. ತರಗತಿಯಲ್ಲಿ ಕುಳಿತುಕೊಂಡು ಶಿಕ್ಷಕರ ಸಂವೇದನೆ, ಸಂವಹನ, ಸಹಪಾಠಿಗಳ ಒಡನಾಟದಲ್ಲಿ ಸುಲಭವಾಗಿ ಅರ್ಥವಾಗುತ್ತಿದ್ದ ಪಾಠಗಳು ಈಗ ಕ್ಲಿಷ್ಟವೆನಿಸುತ್ತಿವೆ.
Last Updated 7 ಫೆಬ್ರುವರಿ 2021, 19:30 IST
ಪಾಠ ಕೇಳದೆ ಪರೀಕ್ಷೆ ಬರೆಯುವ ಸವಾಲು !
ಸರ್ಕಾರಿ ಪದವಿ ಕಾಲೇಜುಗಳ ಪ್ರಥಮ–ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಸಂಕಷ್ಟ * ಭೌತಿಕ ತರಗತಿ ಪ್ರಾರಂಭಿಸಲು ಒತ್ತಾಯ
Last Updated 6 ಜನವರಿ 2021, 21:10 IST
ಆನ್‌ಲೈನ್‌ನಲ್ಲೇ ನೀಟ್ ಬಗ್ಗೆ ಯೋಚಿಸಿ: ಸುಪ್ರೀಂ ಕೋರ್ಟ್
ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಇರುವ ನೀಟ್ ಪರೀಕ್ಷೆಯನ್ನು ಮುಂದಿನ ವರ್ಷದಿಂದ ಆನ್‌ಲೈನ್‌ನಲ್ಲೇ ನಡೆಸುವ ಕುರಿತು ಚಿಂತಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ಹಾಗೂ ಭಾರತೀಯ ವೈದ್ಯಕೀಯ ಮಂಡಳಿಗೆ(ಎಂಸಿಐ) ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
Last Updated 24 ಆಗಸ್ಟ್ 2020, 18:37 IST
ADVERTISEMENT
ಸಂಗತ | ಅಮೂಲ್ಯ ಕ್ಷಣವೂ ವರ್ಚುವಲ್ ಆದಾಗ...
ಕೊರೊನಾದಿಂದಾಗಿ ಪದವಿ ಪ್ರದಾನ ಸಮಾರಂಭದಂಥ ಅಮೂಲ್ಯ ಕ್ಷಣಗಳಿಂದ ವಂಚಿತರಾದ ಅಮೆರಿಕದ ಪದವೀಧರರಿಗೆ ಖ್ಯಾತನಾಮರ ಸಂದೇಶ ಮನಮುಟ್ಟುವಂತಿದೆ
Last Updated 23 ಜೂನ್ 2020, 19:30 IST
ವಿಟಿಯು ಆನ್‌ಲೈನ್ ತರಗತಿಗೆ ವಿದ್ಯಾರ್ಥಿ ಸಂಘಟನೆ ವಿರೋಧ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಒತ್ತಾಯದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಆರಂಭಿಸಿರುವ ಆನ್‌ಲೈನ್ ತರಗತಿಗಳು ಬಹುತೇಕ ವಿದ್ಯಾರ್ಥಿಗಳಿಗೆ ಅರ್ಥವಾಗದೆ ಪರಿತಪಿಸುವಂತಾಗಿದೆ. ತರಗತಿ ಜತೆಗೆ ಆನ್‌ಲೈನ್ ಮೂಲಕವೇ ಪರೀಕ್ಷೆ ನಡೆಸಲು ಹೊರಟಿರುವುದು ಕಳವಳಕಾರಿ ಎಂದು ಎಐಡಿಎಸ್‌ಒ ಕಳವಳ ವ್ಯಕ್ತಪಡಿಸಿದೆ.
Last Updated 9 ಜೂನ್ 2020, 13:58 IST
ಕ್ಷಮಿಸಿ, ಇದು ಉನ್ನತ ಶಿಕ್ಷಣವಲ್ಲ...
ಆನ್‌ಲೈನ್ ಶಿಕ್ಷಣಕ್ಕೆ ಸಂಬಂಧಿಸಿ ಸಾಕಷ್ಟು ಚರ್ಚೆಗಳಾಗುತ್ತಿವೆ. ಈ ವಿಧಾನವನ್ನು ವ್ಯಾಪಕವಾಗಿ ಅಳವಡಿಕೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನಗಳು ಹಾಗೂ ದುಷ್ಪರಿಣಾಮಗಳ ಬಗ್ಗೆ ವಾದ–ಪ್ರತಿವಾದಗಳು ಜೋರಾಗಿವೆ.
Last Updated 3 ಜೂನ್ 2020, 20:00 IST
ADVERTISEMENT
<
1
2
>
ADVERTISEMENT
ADVERTISEMENT