ಕಮಿಷನ್ ಆಸೆ ತೋರಿಸಿ ವಂಚನೆ: ಉತ್ತರ ಪ್ರದೇಶ, ಬಿಹಾರದ 12 ಮಂದಿ ಬಂಧನ
ಕಮಿಷನ್ ರೂಪದಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ಹೇಳಿ ವಿವಿಧ ಯುಪಿಐಗಳು ಹಾಗೂ ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸುತ್ತಿದ್ದ ಅಂತರ ರಾಜ್ಯದ 12 ಆರೋಪಿಗಳನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.Last Updated 14 ಮೇ 2025, 16:23 IST