ಅಕ್ರಮ ಕಾರ್ಯಾಚರಣೆ ನಡೆಸುತ್ತಿದ್ದ 357 ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್ ಸ್ಥಗಿತ
ಕೇಂದ್ರ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (ಡಿಜಿಜಿಐ) ದೇಶದಲ್ಲಿ ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿದ್ದ 357 ಆನ್‌ಲೈನ್ ಗೇಮಿಂಗ್ ಯುಆರ್‌ಎಲ್/ ವೆಬ್‌ಸೈಟ್‌ಗಳನ್ನು ಸ್ಥಗಿತಗೊಳಿಸಿದ್ದು, 2,400 ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದೆ ಎಂದು ಹಣಕಾಸು ಸಚಿವಾಲಯವು ಶನಿವಾರ ತಿಳಿಸಿದೆ.Last Updated 22 ಮಾರ್ಚ್ 2025, 13:34 IST