ಜುಲೈ1 ರಿಂದ ತತ್ಕಾಲ್‌ನಲ್ಲಿ ರೈಲು ಟಿಕೆಟ್ ಬುಕಿಂಗ್‌ಗೆ ಆಧಾರ್ ದೃಢೀಕರಣ ಕಡ್ಡಾಯ
ಇನ್ನು ಮುಂದೆ ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆಯಡಿ ರೈಲು ಟಿಕೆಟ್ ಬುಕ್ ಮಾಡಬಹುದು. ಈ ನಿಯಮ ಜುಲೈ1 ರಿಂದ ಜಾರಿಗೆ ಬರಲಿದೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.Last Updated 11 ಜೂನ್ 2025, 9:39 IST