ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ತಪ್ಪು ಮಾಹಿತಿ: ಆರೋಪಿ ಸೆರೆ
Video misinformation:ಉತ್ತರ ಪ್ರದೇಶದಲ್ಲಿ ನಡೆದಿದ್ದ ಘಟನೆ ವಿಡಿಯೊವನ್ನು ‘ಬೆಂಗಳೂರಿನಲ್ಲಿ ರೌಡಿಗಳ ಪುಂಡಹಾಸ’ ಎಂಬುದಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯುವತಿಯನ್ನು ಪುಲಕೇಶಿನಗರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.Last Updated 20 ಸೆಪ್ಟೆಂಬರ್ 2025, 16:31 IST