ಶನಿವಾರ, 2 ನವೆಂಬರ್ 2024
×
ADVERTISEMENT
ಈ ಕ್ಷಣ :

Oommen Chandy

ADVERTISEMENT

ಬದಿಯಡ್ಕ: ಪೆರ್ಲದಲ್ಲಿ ಉಮ್ಮನ್ ಚಾಂಡಿ ಸಂಸ್ಮರಣೆ

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ಪ್ರಥಮ ವರ್ಷದ ಸಂಸ್ಮರಣೆ ಪೆರ್ಲದ ಇಂದಿರಾ ಭವನದಲ್ಲಿ ಎಣ್ಮಕಜೆ ಮಂಡಲ ಕಾಂಗ್ರೆಸ್ ಆಶ್ರಯದಲ್ಲಿ ನಡೆಯಿತು.
Last Updated 20 ಜುಲೈ 2024, 13:52 IST
ಬದಿಯಡ್ಕ: ಪೆರ್ಲದಲ್ಲಿ ಉಮ್ಮನ್ ಚಾಂಡಿ ಸಂಸ್ಮರಣೆ

ಉಮ್ಮನ್ ಚಾಂಡಿ ಹೆಸರಿನಲ್ಲಿ ಚಾರಿಟಬಲ್‌ ಮಿಷನ್‌: ಕಾಂಗ್ರೆಸ್‌

ದಿವಂಗತ ಉಮ್ಮನ್ ಚಾಂಡಿ ತಮ್ಮ ಆಡಳಿತದಲ್ಲಿ ಮಾಡಿದ ಕೆಲಸ ಮತ್ತು ಅವರು ರಾಜ್ಯಕ್ಕೆ ನೀಡಿದ ಕೊಡುಗೆಗಳನ್ನು ಗುರುವಾರ ಸ್ಮರಿಸಿದ ಕಾಂಗ್ರೆಸ್ ನಾಯಕರು, ರಾಜ್ಯದಾದ್ಯಂತ ಜನರಿಗೆ ನೆರವು ನೀಡಲು ಅವರ ಹೆಸರಿನಲ್ಲಿ ಪಕ್ಷವು ಶೀಘ್ರವೇ ಚಾರಿಟಬಲ್‌ ಮಿಷನ್‌ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.
Last Updated 5 ಅಕ್ಟೋಬರ್ 2023, 13:23 IST
ಉಮ್ಮನ್ ಚಾಂಡಿ ಹೆಸರಿನಲ್ಲಿ ಚಾರಿಟಬಲ್‌ ಮಿಷನ್‌: ಕಾಂಗ್ರೆಸ್‌

ಕೇರಳದ ಪುದುಪಳ್ಳಿಯಲ್ಲಿ ಮಾಜಿ ಸಿಎಂ ಉಮ್ಮನ್ ಚಾಂಡಿ ಪುತ್ರನಿಗೆ ಗೆಲುವು

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನದಿಂದ ತೆರವಾಗಿದ್ದ ಪುದುಪಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಅವರ ಪುತ್ರ ಚಾಂಡಿ ಉಮ್ಮನ್ ಗೆಲುವು ದಾಖಲಿಸಿದ್ದಾರೆ.
Last Updated 8 ಸೆಪ್ಟೆಂಬರ್ 2023, 9:52 IST
ಕೇರಳದ ಪುದುಪಳ್ಳಿಯಲ್ಲಿ ಮಾಜಿ ಸಿಎಂ ಉಮ್ಮನ್ ಚಾಂಡಿ ಪುತ್ರನಿಗೆ ಗೆಲುವು

ಉಮ್ಮನ್ ಚಾಂಡಿ ಹೊಗಳಿದ್ದಕ್ಕೆ ಕೆಲಸ ಕಳೆದುಕೊಂಡೆ ಎಂದ ಮಹಿಳೆ; ಅಲ್ಲಗಳೆದ LDF

ಟಿವಿ ವಾಹಿನಿಯ ಸಂದರ್ಶವೊಂದರಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ದಿವಂಗತ್‌ ಉಮನ್ ಚಾಂಡಿ ಅವರನ್ನು ಹೊಗಳಿದ್ದಕ್ಕೆ ನನ್ನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಕೇರಳ ಎಲ್‌ಡಿಎಫ್‌ ಸರ್ಕಾರ ಈ ಆರೋಪವನ್ನು ತಳ್ಳಿಹಾಕಿದೆ
Last Updated 22 ಆಗಸ್ಟ್ 2023, 10:10 IST
ಉಮ್ಮನ್ ಚಾಂಡಿ ಹೊಗಳಿದ್ದಕ್ಕೆ ಕೆಲಸ ಕಳೆದುಕೊಂಡೆ ಎಂದ ಮಹಿಳೆ; ಅಲ್ಲಗಳೆದ LDF

ಉಮ್ಮನ್‌ ಚಾಂಡಿ ವಿರುದ್ಧ ಅವಹೇಳನಕಾರಿ ಹೇಳಿಕೆ: ನಟ ವಿನಾಯಕನ್‌ ವಿರುದ್ಧ ದೂರು

ಈಚೆಗೆ ನಿಧನರಾ‌ದ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಮಲಯಾಳ ಚಿತ್ರನಟ ವಿನಾಯಕನ್‌ ಅವರು ವಿವಾದಕ್ಕೆ ಗುರಿಯಾಗಿದ್ದಾರೆ.
Last Updated 20 ಜುಲೈ 2023, 15:20 IST
ಉಮ್ಮನ್‌ ಚಾಂಡಿ ವಿರುದ್ಧ ಅವಹೇಳನಕಾರಿ ಹೇಳಿಕೆ: ನಟ ವಿನಾಯಕನ್‌ ವಿರುದ್ಧ ದೂರು

ಉಮ್ಮನ್‌ ಚಾಂಡಿ.. ಕೇರಳದಲ್ಲಿ ಕಾಂಗ್ರೆಸ್‌ ಕಟ್ಟಿದ್ದ ಕಟ್ಟಾಳು

ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ನಿಧನ
Last Updated 18 ಜುಲೈ 2023, 15:59 IST
ಉಮ್ಮನ್‌ ಚಾಂಡಿ.. ಕೇರಳದಲ್ಲಿ ಕಾಂಗ್ರೆಸ್‌ ಕಟ್ಟಿದ್ದ ಕಟ್ಟಾಳು

ಕೇರಳ ಮುಖ್ಯಮಂತ್ರಿಯಾಗಿ ಅಪಾರ ಸಾಧನೆ; ಉಮ್ಮನ್ ಚಾಂಡಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ (79) ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 18 ಜುಲೈ 2023, 1:59 IST
ಕೇರಳ ಮುಖ್ಯಮಂತ್ರಿಯಾಗಿ ಅಪಾರ ಸಾಧನೆ; ಉಮ್ಮನ್ ಚಾಂಡಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ
ADVERTISEMENT

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ನಾಯಕ ಉಮ್ಮನ್ ಚಾಂಡಿ (79) ಮಂಗಳವಾರ ಬೆಳಿಗ್ಗೆ ನಿಧನರಾದರು.
Last Updated 18 ಜುಲೈ 2023, 1:45 IST
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಉಮ್ಮನ್‌ ಚಾಂಡಿಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ: ವೇಣುಗೋಪಾಲ್‌

ಅನಾರೋಗ್ಯದ ಕಾರಣ ಇಲ್ಲಿನ ಆಸ್ಪತ್ರೆಗೆ ದಾಖಲಾಗಿರುವ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್‌ ಶನಿವಾರ ಹೇಳಿದ್ದಾರೆ.
Last Updated 11 ಫೆಬ್ರುವರಿ 2023, 11:05 IST
ಉಮ್ಮನ್‌ ಚಾಂಡಿಗೆ ಬೆಂಗಳೂರಿನಲ್ಲಿ ಹೆಚ್ಚಿನ ಚಿಕಿತ್ಸೆ: ವೇಣುಗೋಪಾಲ್‌

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 7 ಫೆಬ್ರುವರಿ 2023, 10:44 IST
ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ADVERTISEMENT
ADVERTISEMENT
ADVERTISEMENT