ತೈಲ ಬೆಲೆ ಇಳಿಸಿ, ರಷ್ಯಾ–ಉಕ್ರೇನ್ ಯುದ್ಧ ನಿಲ್ಲುತ್ತದೆ: OPECಗೆ ಟ್ರಂಪ್ ಮನವಿ
ತೈಲ ಬೆಲೆ ಇಳಿಕೆ ಮಾಡಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಪೆಕ್ ರಾಷ್ಟ್ರಗಳನ್ನು ಕೋರಿದ್ದಾರೆ. ಇದರಿಂದ ರಷ್ಯಾ–ಉಕ್ರೇನ್ ಯುದ್ಧ ನಿಲ್ಲಲಿದೆ ಎಂದು ಅವರು ಹೇಳಿದ್ದಾರೆ.Last Updated 25 ಜನವರಿ 2025, 3:19 IST