PHOTOS | ರಾಜ್ಯದಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ ಕ್ಷಣಗಳು
ರಾಜ್ಯಾದ್ಯಂತ ಬುಧವಾರ ಶಾಲೆಗಳು ಆರಂಭವಾಗಿದ್ದು, ಮೊದಲ ದಿನವೇ ಮಕ್ಕಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಹೊಸ ಹುರುಪಿನೊಂದಿಗೆ ತರಗತಿಗೆ ಹಾಜರಾದರು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ತಳಿರು ತೋರಣ ಕಟ್ಟುವ ಮೂಲಕ ಶಿಕ್ಷಕರು ಮಕ್ಕಳನ್ನು ಸಂಭ್ರಮದಿಂದ ಮಕ್ಕಳನ್ನು ಬರಮಾಡಿಕೊಂಡರು. Last Updated 31 ಮೇ 2023, 14:05 IST