ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Operation Kamala

ADVERTISEMENT

ಆಪರೇಷನ್ ಕಮಲ ಮಾಡಿದರೆ, ಬಿಜೆಪಿ ಅಂತ್ಯ: ಸಚಿವ ಎಚ್‌.ಕೆ. ಪಾಟೀಲ

ಬಿಜೆಪಿ ಮುಖಂಡರು ಕಾಂಗ್ರೆಸ್ ನಾಯಕರಿಗೆ ಆಮಿಷವೊಡ್ಡಿ, ಆಪರೇಷನ್ ಕಮಲದಂಥ ನೀಚ ಕೆಲಸಕ್ಕೆ ಕೈ ಹಾಕಿದ್ದಾರೆ. ಆಪರೇಷನ್ ಕಮಲ ಮಾಡಿದ್ದೇ ಆದರೆ, ಬಿಜೆಪಿ ಅಂತ್ಯ ಕಾಣಲಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
Last Updated 29 ಅಕ್ಟೋಬರ್ 2023, 9:29 IST
ಆಪರೇಷನ್ ಕಮಲ ಮಾಡಿದರೆ, ಬಿಜೆಪಿ ಅಂತ್ಯ: ಸಚಿವ ಎಚ್‌.ಕೆ. ಪಾಟೀಲ

ಚಿನಕುರಳಿ: ಶನಿವಾರ, ಮಾರ್ಚ್ 11, 2023

.
Last Updated 10 ಮಾರ್ಚ್ 2023, 19:32 IST
ಚಿನಕುರಳಿ: ಶನಿವಾರ, ಮಾರ್ಚ್ 11, 2023

ನಾವು ಮುಂಬೈಗೆ ಹೋಗಲು ನೀವೇ ಕಾರಣ: ಕುಮಾರಸ್ವಾಮಿ ಹೇಳಿಕೆಗೆ ವಿಶ್ವನಾಥ್ ತಿರುಗೇಟು

‘ಸುಳ್ಳು ಮಾಹಿತಿ ನೀಡಿ ಪರಿಶಿಷ್ಟ ಜಾತಿಯ ಮಹಿಳೆಯನ್ನು ಮದುವೆಯಾಗಿ ವಂಚಿಸಿರುವ ಪ್ರಕರಣದ ಆರೋಪಿ ಕೆ.ಎಸ್‌.ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೊ ರವಿ ಜತೆ ಹಲವು ಸಚಿವರು ನಂಟು ಹೊಂದಿದ್ದಾರೆ. ನನ್ನ ಸರ್ಕಾರ ಉರುಳಿಸಲು 17 ಮಂದಿಯನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದ ವ್ಯಕ್ತಿ ಯಾರು?’ ಎಂಬ ಜೆಡಿಎಸ್‌ ಶಾಸಕಾಂಗ ‍ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಎ.ಎಚ್.ವಿಶ್ವನಾಥ್ ಇಲ್ಲಿ ಗುರುವಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
Last Updated 5 ಜನವರಿ 2023, 8:28 IST
ನಾವು ಮುಂಬೈಗೆ ಹೋಗಲು ನೀವೇ ಕಾರಣ: ಕುಮಾರಸ್ವಾಮಿ ಹೇಳಿಕೆಗೆ ವಿಶ್ವನಾಥ್ ತಿರುಗೇಟು

ಚುನಾವಣೆಗೆ ಶ್ರೀನಿವಾಸ ಪ್ರಸಾದ್ ಹಣ ಪಡೆದಿಲ್ಲವೇ?: ಎಚ್.ವಿಶ್ವನಾಥ್

‘ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಚುನಾವಣೆ ಸಂದರ್ಭದಲ್ಲಿ ಪಕ್ಷದಿಂದ ಹಣ ಪಡೆದಿಲ್ಲವೇ?’ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ತಿರುಗೇಟು ನೀಡಿದರು.
Last Updated 17 ಡಿಸೆಂಬರ್ 2022, 9:29 IST
ಚುನಾವಣೆಗೆ ಶ್ರೀನಿವಾಸ ಪ್ರಸಾದ್ ಹಣ ಪಡೆದಿಲ್ಲವೇ?: ಎಚ್.ವಿಶ್ವನಾಥ್

ಈಶ್ವರಪ್ಪ ಫೋಟೊ ಇರುವ ಕರೆನ್ಸಿ ನೋಟು ಬಿಡುಗಡೆ ಮಾಡಿದ ಕಾಂಗ್ರೆಸ್‌!

ಬಿಜೆಪಿ ಶಾಸಕ ಈಶ್ವರಪ್ಪ ಅವರ ಫೋಟೊ ಹಾಕಿ ಕರೆನ್ಸಿ ನೋಟ್‌ವೊಂದನ್ನು ಸಿದ್ಧಪಡಿಸಿರುವ ರಾಜ್ಯ ಕಾಂಗ್ರೆಸ್‌, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿ ‘ಆಪರೇಷನ್‌ ಕಮಲ’ವನ್ನು ಗೇಲಿ ಮಾಡಿದೆ.
Last Updated 4 ನವೆಂಬರ್ 2022, 9:59 IST
ಈಶ್ವರಪ್ಪ ಫೋಟೊ ಇರುವ ಕರೆನ್ಸಿ ನೋಟು ಬಿಡುಗಡೆ ಮಾಡಿದ ಕಾಂಗ್ರೆಸ್‌!

ಸರ್ಕಾರ ಉರುಳಿಸಲು ಬಿಜೆಪಿಯಿಂದ 'ಆಪರೇಷನ್ ಕಮಲ': ಎಎಪಿ ದೂರು ಸ್ವೀಕರಿಸಿದ ಸಿಬಿಐ

ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿಯು 'ಆಪರೇಷನ್‌ ಕಮಲ' ನಡೆಸುತ್ತಿದೆ ಎಂದು ಆರೋಪಿಸಿ ನೀಡಿರುವ ದೂರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬುಧವಾರ ಸ್ವೀಕರಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಶಾಸಕರು ತಿಳಿಸಿದ್ದಾರೆ.
Last Updated 1 ಸೆಪ್ಟೆಂಬರ್ 2022, 5:48 IST
ಸರ್ಕಾರ ಉರುಳಿಸಲು ಬಿಜೆಪಿಯಿಂದ 'ಆಪರೇಷನ್ ಕಮಲ': ಎಎಪಿ ದೂರು ಸ್ವೀಕರಿಸಿದ ಸಿಬಿಐ

ಜಾರ್ಖಂಡ್: ಆಪರೇಷನ್ ಕಮಲ ಭೀತಿ, ಶಾಸಕರು ಛತ್ತೀಸಗಡಕ್ಕೆ ಸ್ಥಳಾಂತರ

ಜಾರ್ಖಂಡ್‌ನ ಆಡಳಿತಾರೂಢ ಯುಪಿಎ ಮೈತ್ರಿಕೂಟ ಸರ್ಕಾರವು ತನ್ನ ಶಾಸಕರನ್ನು ಕಾಂಗ್ರೆಸ್ ಆಡಳಿತ ಇರುವ ಛತ್ತೀಸಗಡಕ್ಕೆ ಮಂಗಳವಾರ ರವಾನಿಸಿದೆ.
Last Updated 30 ಆಗಸ್ಟ್ 2022, 19:31 IST
ಜಾರ್ಖಂಡ್: ಆಪರೇಷನ್ ಕಮಲ ಭೀತಿ, ಶಾಸಕರು ಛತ್ತೀಸಗಡಕ್ಕೆ ಸ್ಥಳಾಂತರ
ADVERTISEMENT

ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಮೇಲೆ ಸಿಬಿಐ ದಾಳಿ: ಕೇಜ್ರಿವಾಲ್ ಕಿಡಿ

ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
Last Updated 26 ಆಗಸ್ಟ್ 2022, 13:15 IST
ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಮೇಲೆ ಸಿಬಿಐ ದಾಳಿ: ಕೇಜ್ರಿವಾಲ್ ಕಿಡಿ

ಬಿಜೆಪಿ ಇದುವರೆಗೆ 277 ಶಾಸಕರನ್ನು ಖರೀದಿಸಿದೆ: ಅರವಿಂದ ಕೇಜ್ರಿವಾಲ್ ಆರೋಪ

ವಿವಿಧ ರಾಜ್ಯಗಳಲ್ಲಿ ಬೇರೆಬೇರೆ ಪಕ್ಷಗಳ ಒಟ್ಟು 277 ಶಾಸಕರನ್ನು ಬಿಜೆಪಿ ಖರೀದಿ ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಆರೋಪಿಸಿದ್ದಾರೆ.
Last Updated 26 ಆಗಸ್ಟ್ 2022, 12:44 IST
ಬಿಜೆಪಿ ಇದುವರೆಗೆ 277 ಶಾಸಕರನ್ನು ಖರೀದಿಸಿದೆ: ಅರವಿಂದ ಕೇಜ್ರಿವಾಲ್ ಆರೋಪ

ರಾಜ್ಯ ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿರುವ ಬಿಜೆಪಿ: ಎಎಪಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿಯೇತರ ಪಕ್ಷಗಳ ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.
Last Updated 26 ಆಗಸ್ಟ್ 2022, 9:40 IST
ರಾಜ್ಯ ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿರುವ ಬಿಜೆಪಿ: ಎಎಪಿ
ADVERTISEMENT
ADVERTISEMENT
ADVERTISEMENT