ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

operation lotus

ADVERTISEMENT

ಆಪರೇಷನ್‌ ಕಮಲಕ್ಕೆ ಹಣ ಎಲ್ಲಿಂದ ಬಂತು?: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪ್ರಜಾತಾಂತ್ರಿಕವಾಗಿ ಅಧಿಕಾರಕ್ಕೆ ಬಂದ ಸರ್ಕಾರವನ್ನು ಉರುಳಿಸಲು ಬಿಜೆಪಿ ನಡೆಸುವ ‘ಆಪರೇಷನ್‌ ಕಮಲ’ಕ್ಕೆ ಸಾವಿರಾರು ಕೋಟಿ ಖರ್ಚು ಮಾಡಲಾಗಿದೆ. ಈ ಹಣ ಎಲ್ಲಿಂದ ಬಂದಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ತಿಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
Last Updated 4 ಏಪ್ರಿಲ್ 2024, 12:40 IST
ಆಪರೇಷನ್‌ ಕಮಲಕ್ಕೆ ಹಣ ಎಲ್ಲಿಂದ ಬಂತು?: ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜಾರ್ಖಂಡ್ | ಆಪರೇಷನ್ ಕಮಲದ ಭೀತಿ: ಹೈದರಾಬಾದ್‌ಗೆ ಹಾರಿದ JMM ಶಾಸಕರು

ರಾಂಚಿ: ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಚಂಪೈ ಸೊರೇನ್ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಮೈತ್ರಿ ಸರ್ಕಾರದ ಶಾಸಕರು ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದಾರೆ.
Last Updated 2 ಫೆಬ್ರುವರಿ 2024, 11:19 IST
ಜಾರ್ಖಂಡ್ | ಆಪರೇಷನ್ ಕಮಲದ ಭೀತಿ: ಹೈದರಾಬಾದ್‌ಗೆ ಹಾರಿದ JMM ಶಾಸಕರು

Lok Sabha Elections 2024 | ಸವದಿ, ಜನಾರ್ದನ ರೆಡ್ಡಿಗೂ ‘ಆಪರೇಷನ್ ಕಮಲ’?

ಜಗದೀಶ ಶೆಟ್ಟರ್‌ ಅವರು ಬಿಜೆಪಿಗೆ ಮರಳಿದ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಮತ್ತು ಕಲ್ಯಾಣರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರೂ ಸದ್ಯದಲ್ಲೇ ಬಿಜೆಪಿಗೆ ವಾಪಾಸಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ.
Last Updated 26 ಜನವರಿ 2024, 0:30 IST
Lok Sabha Elections 2024 | ಸವದಿ, ಜನಾರ್ದನ ರೆಡ್ಡಿಗೂ ‘ಆಪರೇಷನ್ ಕಮಲ’?

ಆಪರೇಷನ್ ಹೆಸರಿನಲ್ಲಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಸಾಧ್ಯವಿಲ್ಲ ಎಂದ ಭೋಸರಾಜು

ಮಡಿಕೇರಿ: ಆಪರೇಷನ್ ಕಮಲ, ಆಪರೇಷನ್ ಜೆಡಿಎಸ್ ಹೆಸರಿನಲ್ಲಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಸಾಧ್ಯವಿಲ್ಲ. ಹತಾಶರಾಗಿರುವವರು ಮಾತ್ರ ಇಂತಹ ಪ್ರಯತ್ನ ಮಾಡುತ್ತಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದರು.
Last Updated 25 ಜುಲೈ 2023, 9:24 IST
ಆಪರೇಷನ್ ಹೆಸರಿನಲ್ಲಿ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಸಾಧ್ಯವಿಲ್ಲ ಎಂದ ಭೋಸರಾಜು

ಅನುರಣನ: ಶಾಸಕರನ್ನು ಖರೀದಿಸುತ್ತಿರುವುದಲ್ಲ, ಕದಿಯುತ್ತಿರುವುದು

ತನ್ನ ಶಾಸಕರನ್ನು ಕಳೆದುಕೊಳ್ಳುತ್ತಿರುವುದಕ್ಕೆ ಕಾಂಗ್ರೆಸ್‌ ಕೊರಗಬೇಕಿಲ್ಲ, ಖುಷಿಪಡಬೇಕಿದೆ
Last Updated 18 ಸೆಪ್ಟೆಂಬರ್ 2022, 19:30 IST
ಅನುರಣನ: ಶಾಸಕರನ್ನು ಖರೀದಿಸುತ್ತಿರುವುದಲ್ಲ, ಕದಿಯುತ್ತಿರುವುದು

ವಿಶ್ವಾಸಮತ ಸಾಬೀತು ಪಡಿಸಿ ಆಪರೇಷನ್‌ ಕಮಲಕ್ಕೆ ಸಡ್ಡು ಹೊಡೆದ ಕೇಜ್ರಿವಾಲ್‌

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ದೆಹಲಿ ವಿಧಾನಸಭೆಯಲ್ಲಿ ಗುರುವಾರ ವಿಶ್ವಾಸಮತ ಸಾಬೀತು ಪಡಿಸಿದ್ದಾರೆ. ಎಎಪಿಯ ಯಾವೊಬ್ಬ ಶಾಸಕನೂ ಪಕ್ಷದಿಂದ ದೂರ ಹೋಗಿಲ್ಲ ಎಂಬುದನ್ನು ದೃಢಪಡಿಸುವ ಉದ್ದೇಶದಿಂದ ಈ ಗೊತ್ತುವಳಿಯನ್ನು ಮಂಡಿಸಲಾಗಿತ್ತು.
Last Updated 1 ಸೆಪ್ಟೆಂಬರ್ 2022, 9:33 IST
ವಿಶ್ವಾಸಮತ ಸಾಬೀತು ಪಡಿಸಿ ಆಪರೇಷನ್‌ ಕಮಲಕ್ಕೆ ಸಡ್ಡು ಹೊಡೆದ ಕೇಜ್ರಿವಾಲ್‌

ಸರ್ಕಾರ ಉರುಳಿಸಲು ಬಿಜೆಪಿಯಿಂದ 'ಆಪರೇಷನ್ ಕಮಲ': ಎಎಪಿ ದೂರು ಸ್ವೀಕರಿಸಿದ ಸಿಬಿಐ

ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿಯು 'ಆಪರೇಷನ್‌ ಕಮಲ' ನಡೆಸುತ್ತಿದೆ ಎಂದು ಆರೋಪಿಸಿ ನೀಡಿರುವ ದೂರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬುಧವಾರ ಸ್ವೀಕರಿಸಿದೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಶಾಸಕರು ತಿಳಿಸಿದ್ದಾರೆ.
Last Updated 1 ಸೆಪ್ಟೆಂಬರ್ 2022, 5:48 IST
ಸರ್ಕಾರ ಉರುಳಿಸಲು ಬಿಜೆಪಿಯಿಂದ 'ಆಪರೇಷನ್ ಕಮಲ': ಎಎಪಿ ದೂರು ಸ್ವೀಕರಿಸಿದ ಸಿಬಿಐ
ADVERTISEMENT

ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಮೇಲೆ ಸಿಬಿಐ ದಾಳಿ: ಕೇಜ್ರಿವಾಲ್ ಕಿಡಿ

ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
Last Updated 26 ಆಗಸ್ಟ್ 2022, 13:15 IST
ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಮೇಲೆ ಸಿಬಿಐ ದಾಳಿ: ಕೇಜ್ರಿವಾಲ್ ಕಿಡಿ

ಬಿಜೆಪಿ ಇದುವರೆಗೆ 277 ಶಾಸಕರನ್ನು ಖರೀದಿಸಿದೆ: ಅರವಿಂದ ಕೇಜ್ರಿವಾಲ್ ಆರೋಪ

ವಿವಿಧ ರಾಜ್ಯಗಳಲ್ಲಿ ಬೇರೆಬೇರೆ ಪಕ್ಷಗಳ ಒಟ್ಟು 277 ಶಾಸಕರನ್ನು ಬಿಜೆಪಿ ಖರೀದಿ ಮಾಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಆರೋಪಿಸಿದ್ದಾರೆ.
Last Updated 26 ಆಗಸ್ಟ್ 2022, 12:44 IST
ಬಿಜೆಪಿ ಇದುವರೆಗೆ 277 ಶಾಸಕರನ್ನು ಖರೀದಿಸಿದೆ: ಅರವಿಂದ ಕೇಜ್ರಿವಾಲ್ ಆರೋಪ

ರಾಜ್ಯ ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿರುವ ಬಿಜೆಪಿ: ಎಎಪಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಬಿಜೆಪಿಯೇತರ ಪಕ್ಷಗಳ ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.
Last Updated 26 ಆಗಸ್ಟ್ 2022, 9:40 IST
ರಾಜ್ಯ ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿರುವ ಬಿಜೆಪಿ: ಎಎಪಿ
ADVERTISEMENT
ADVERTISEMENT
ADVERTISEMENT