ಆಪರೇಷನ್ ಥಿಯೇಟರ್ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪ
ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ನ ಸರ್ಕಾರಿ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ (ಆಪರೇಷನ್ ಥಿಯೇಟರ್) ಮಹಿಳಾ ರೋಗಿಯೊಬ್ಬರ ಮೇಲೆ ನಾಲ್ವರು ವೈದ್ಯರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.Last Updated 3 ಜೂನ್ 2021, 15:16 IST