ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Operation_Kamala_Audio

ADVERTISEMENT

ಯಡಿಯೂರಪ್ಪ ಆಡಿಯೊ ತನಿಖೆಗೆ ಒತ್ತಾಯಿಸಿ ಆಡಳಿತ ಪಕ್ಷದವರಿಂದಲೇ ಧರಣಿ

ಬಿ.ಎಸ್.ಯಡಿಯೂರಪ್ಪ ಅವರು ಶಾಸಕರ ಖರೀದಿಗೆ ಆಮಿಷ ಒಡ್ಡಿರುವ ಪ್ರಕರಣ ಹಾಗೂ ಈ ಕುರಿತ ಆಡಿಯೊ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಆಡಳಿತ ಪಕ್ಷದವರೇ ಧರಣಿ ನಡೆಸಿದ್ದರಿಂದ ವಿಧಾನ ಪರಿಷತ್ ಕಲಾಪವನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಎರಡು ಬಾರಿ ಮುಂದೂಡಿದರು.
Last Updated 11 ಫೆಬ್ರುವರಿ 2019, 9:01 IST
ಯಡಿಯೂರಪ್ಪ ಆಡಿಯೊ ತನಿಖೆಗೆ ಒತ್ತಾಯಿಸಿ ಆಡಳಿತ ಪಕ್ಷದವರಿಂದಲೇ ಧರಣಿ

ನನಗೆ ಯಾಕೆ ಈ ಶಿಕ್ಷೆ, ಇದು ನ್ಯಾಯನಾ?: ಸ್ಪೀಕರ್‌ ರಮೇಶ್‌ ಕುಮಾರ್‌ ಬೇಸರ

ಆಪರೇಷನ್‌ ಕಮಲ ವಿಚಾರವಾಗಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿರುವ ಆಡಿಯೊದಲ್ಲಿ ತಮ್ಮ ಹೆಸರನ್ನು ಉಲ್ಲೇಖವಾಗಿರುವಬಗ್ಗೆ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌ ಅವರು ವಿಧಾನಸಭಾ ಕಲಾಪದಲ್ಲಿ ಪ್ರಸ್ತಾಪಿಸಿದ್ದಾರೆ.
Last Updated 11 ಫೆಬ್ರುವರಿ 2019, 7:31 IST
ನನಗೆ ಯಾಕೆ ಈ ಶಿಕ್ಷೆ, ಇದು ನ್ಯಾಯನಾ?: ಸ್ಪೀಕರ್‌ ರಮೇಶ್‌ ಕುಮಾರ್‌ ಬೇಸರ

ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆ: ಸಿದ್ದರಾಮಯ್ಯ 

ಆಪರೇಷನ್‌ ಕಮಲದಆಡಿಯೊ ಬ‌ಗ್ಗೆಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಕೊಂಡಿರುವ ಹಿನ್ನಲೆ ‘ಅವರಿಗೆ ಅಧಿಕಾರದ ಹುಚ್ಚು ಹಿಡಿದಿದೆ’ ಎಂದು ಸಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.
Last Updated 10 ಫೆಬ್ರುವರಿ 2019, 9:25 IST
ಯಡಿಯೂರಪ್ಪಗೆ ಅಧಿಕಾರದ ಹುಚ್ಚು ಹಿಡಿದಿದೆ: ಸಿದ್ದರಾಮಯ್ಯ 

ಯಡಿಯೂರಪ್ಪಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು: ಎಚ್‌ಡಿಕೆ

‘ಆಡಿಯೊ ವಿಚಾರದ ಬಗ್ಗೆ ತಪ್ಪೊಪ್ಪಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಹುಶಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Last Updated 10 ಫೆಬ್ರುವರಿ 2019, 8:41 IST
ಯಡಿಯೂರಪ್ಪಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಬುದ್ಧಿ ಕೊಟ್ಟಿರಬಹುದು: ಎಚ್‌ಡಿಕೆ

ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್‌

‘ಆಪರೇಷನ್‌ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊ ಬಗ್ಗೆ ಬಿ.ಎಸ್‌.ಯಡಿಯೂರಪ್ಪ ಅವರು ತಪ್ಪೊಪ್ಪಿಕೊಂಡ ಹಿನ್ನೆಲೆ ಅವರ ಆತ್ಮಸಾಕ್ಷಿಗೆ ಧನ್ಯವಾದ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 10 ಫೆಬ್ರುವರಿ 2019, 7:39 IST
ಯಡಿಯೂರಪ್ಪನವರ ಆತ್ಮಸಾಕ್ಷಿಗೆ ಧನ್ಯವಾದ: ಡಿ.ಕೆ.ಶಿವಕುಮಾರ್‌

ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಗೆ

‘ಆಪರೇಷನ್‌ ಕಮಲ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊದಲ್ಲಿನ ಧ್ವನಿ ನನ್ನದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
Last Updated 10 ಫೆಬ್ರುವರಿ 2019, 6:41 IST
ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಗೆ
ADVERTISEMENT
ADVERTISEMENT
ADVERTISEMENT
ADVERTISEMENT