‘ಎಸ್ಐಆರ್’ ಬಹಳ ದೊಡ್ಡ ವಿಷಯ, ಚರ್ಚೆಗೆ ಸರ್ಕಾರ ಒಪ್ಪಿಕೊಳ್ಳಲೇಬೇಕು: ಪ್ರಿಯಾಂಕಾ
Voter List Revision Controversy: ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ಯು (ಎಸ್‌ಐಆರ್) ಬಹಳ ದೊಡ್ಡ ವಿಷಯವಾಗಿದ್ದು, ಕೇಂದ್ರ ಸರ್ಕಾರ ಇದರ ಬಗ್ಗೆ ಚರ್ಚೆಗೆ ಒಪ್ಪಿಕೊಳ್ಳಲೇಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.Last Updated 4 ಆಗಸ್ಟ್ 2025, 10:24 IST