ಕತ್ತೆಗೂ, ಕುದುರೆಗೂ ವ್ಯತ್ಯಾಸ ಗೊತ್ತಿಲ್ಲದ LS ವಿಪಕ್ಷ ನಾಯಕ: ಗುಜರಾತ್ BJP ಶಾಸಕ
'ವಂಶಪಾರಂಪರ್ಯವಾಗಿ ಪಕ್ಷದ ಅಧಿಕಾರ ದಕ್ಕಿದ್ದರೂ, ಕಾಂಗ್ರೆಸ್ ಮುಖಂಡರೂ ಆಗಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕನಿಕಗೆ ಕತ್ತೆಗೂ ಮತ್ತು ಕುದುರೆಗೂ ವ್ಯತ್ಯಾಸ ಗೊತ್ತಿಲ್ಲ’ ಎಂದು ಗುಜರಾತ್‌ನ ಬಿಜೆಪಿ ಶಾಸಕ ಅರ್ಜುನ್ ಮೊಧ್ವಾಡಿಯಾ ವಾಗ್ದಾಳಿ ನಡೆಸಿದ್ದಾರೆ.Last Updated 18 ಮಾರ್ಚ್ 2025, 15:31 IST