ಬುಧವಾರ, 3 ಸೆಪ್ಟೆಂಬರ್ 2025
×
ADVERTISEMENT

orange alert

ADVERTISEMENT

ಕೇರಳದಲ್ಲಿ ಭಾರಿ ಮಳೆ; 3 ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್

Kerala Rain Alert: ಕೇರಳದ ಮಧ್ಯ ಹಾಗೂ ಉತ್ತರ ಭಾಗದ ಜಿಲ್ಲೆಗಳಲ್ಲಿನ ನದಿಗಳು ಮತ್ತು ಅಣೆಕಟ್ಟೆಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಪತ್ತನಂತಿಟ್ಟ, ಪಾಲಕ್ಕಾಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 19 ಆಗಸ್ಟ್ 2025, 9:03 IST
ಕೇರಳದಲ್ಲಿ ಭಾರಿ ಮಳೆ; 3 ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್

ಉತ್ತರಾಖಂಡದಲ್ಲಿ ಭಾರಿ ಮಳೆ: 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಶಾಲೆಗಳಿಗೆ ರಜೆ

Uttarakhand Rain: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಉತ್ತರಾಖಂಡದ ಆರು ಜಿಲ್ಲೆಗಳಿಗೆ ಸೋಮವಾರ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.
Last Updated 21 ಜುಲೈ 2025, 2:25 IST
ಉತ್ತರಾಖಂಡದಲ್ಲಿ ಭಾರಿ ಮಳೆ: 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಶಾಲೆಗಳಿಗೆ ರಜೆ

ನಿರಂತರ ಮಳೆ: ಕೇರಳದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

IMD Orange Alert: ತಿರುವನಂತಪುರಂ: ಕೇರಳದ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣ ನದಿ ನೀರಿನ ಮಟ್ಟ ಏರಿಕೆಯಾಗಿ ತಗ್ಗು ಪ್ರದೇಶದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಭಾರತೀಯ ಹವಮಾನ ಇಲಾಖೆ...
Last Updated 20 ಜುಲೈ 2025, 13:28 IST
ನಿರಂತರ ಮಳೆ: ಕೇರಳದ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಹಿಮಾಚಲ ಪ್ರದೇಶ | ಭಾರಿ ಮಳೆ: 250 ರಸ್ತೆಗಳಲ್ಲಿ ಸಂಚಾರ ಸ್ಥಗಿತ

Himachal Rain Alert: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, 250 ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 18 ಜುಲೈ 2025, 11:24 IST
ಹಿಮಾಚಲ ಪ್ರದೇಶ | ಭಾರಿ ಮಳೆ: 250 ರಸ್ತೆಗಳಲ್ಲಿ ಸಂಚಾರ ಸ್ಥಗಿತ

ಕೇರಳದಲ್ಲಿ ಮುಂಗಾರು ಮಳೆ ಅಬ್ಬರ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕೇರಳದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳ ಕೆಲವು ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿವೆ. ಈ ಹಿನ್ನೆಲೆ ಇಂದು (ಗುರುವಾರ) ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್‌ ಅಲರ್ಟ್‌ ಘೋಷಿಸಿದೆ.
Last Updated 26 ಜೂನ್ 2025, 7:30 IST
ಕೇರಳದಲ್ಲಿ ಮುಂಗಾರು ಮಳೆ ಅಬ್ಬರ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ

Kerala Monsoon Alert:: ಕೇರಳದಾದ್ಯಂತ ಭಾರಿ ಮಳೆ ಮುಂದುವರಿಯವ ಸಾಧ್ಯತೆಯಿದ್ದು, ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಕೆಲವು ದಿನಗಳವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.
Last Updated 24 ಮೇ 2025, 11:00 IST
ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್ ಘೋಷಣೆ

ಭಾರಿ ಮಳೆ ಮುನ್ಸೂಚನೆ: ಮಹಾರಾಷ್ಟ್ರದ 13 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’

ಮಹಾರಾಷ್ಟ್ರದ ಬಹುತೇಕ ಕಡೆ ಬುಧವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಮಾನ ಇಲಾಖೆ, ಸೋಲಾಪುರ ಹೊರತುಪಡಿಸಿ ಉಳಿದ ಭಾಗಗಳಿಗೆ ಯೆಲ್ಲೊ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಿದೆ.
Last Updated 2 ಏಪ್ರಿಲ್ 2025, 2:27 IST
ಭಾರಿ ಮಳೆ ಮುನ್ಸೂಚನೆ: ಮಹಾರಾಷ್ಟ್ರದ 13 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’
ADVERTISEMENT

ಭಾರಿ ಹಿಮಪಾತ, ಮಳೆ ಮುನ್ಸೂಚನೆ: ಹಿಮಾಚಲ ಪ್ರದೇಶದಲ್ಲಿ ಆರೆಂಜ್ ಅಲರ್ಟ್‌

ಹಿಮಾಚಲ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಹಿಮಪಾತ ಮತ್ತು ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಸ್ಥಳೀಯ ಹವಾಮಾನ ಇಲಾಖೆ ಎರಡು ದಿನ ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ.
Last Updated 27 ಫೆಬ್ರುವರಿ 2025, 10:52 IST
ಭಾರಿ ಹಿಮಪಾತ, ಮಳೆ ಮುನ್ಸೂಚನೆ: ಹಿಮಾಚಲ ಪ್ರದೇಶದಲ್ಲಿ ಆರೆಂಜ್ ಅಲರ್ಟ್‌

ಕೇರಳ | ಭಾರಿ ಮಳೆ: ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ

ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ ಐದು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್‌ ಘೋಷಿಸಿದೆ.
Last Updated 25 ಅಕ್ಟೋಬರ್ 2024, 8:04 IST
ಕೇರಳ | ಭಾರಿ ಮಳೆ: ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ

ಕೇರಳದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮುಂದಿನ 5 ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆ ಹಾಗೂ ಜೋರಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
Last Updated 17 ಆಗಸ್ಟ್ 2024, 13:07 IST
ಕೇರಳದಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ADVERTISEMENT
ADVERTISEMENT
ADVERTISEMENT