Microfinance Regulation | ರಾಜ್ಯಪಾಲರು ಎತ್ತಿದ ಆಕ್ಷೇಪಕ್ಕೆ ಉತ್ತರ: ಪರಮೇಶ್ವರ
‘ಮೈಕ್ರೊ ಫೈನಾನ್ಸ್ ಕಂಪನಿಗಳು, ಲೇವಾದೇವಿದಾರರ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರೂಪಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಹಿಂದಿರುಗಿಸಿದ್ದಾರೆ. ಅವರು ಎತ್ತಿದ ಆಕ್ಷೇಪಗಳಿಗೆ ಸರ್ಕಾರ ಉತ್ತರ ಕೊಡಲಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.Last Updated 8 ಫೆಬ್ರುವರಿ 2025, 15:31 IST