Organ Donation Day: 121 ಮಂದಿ ದಾನ, ಕಾದಿವೆ ಸಾವಿರಾರು ಜೀವ
Organ Donation Day: ರಾಜ್ಯದಲ್ಲಿ ಅಂಗಾಂಗಕ್ಕೆ ಬೇಡಿಕೆ ಹೆಚ್ಚುತ್ತಲೇ ಇದ್ದು, ಈ ವರ್ಷ ಈವರೆಗೆ 121 ಮಂದಿ ಅಂಗಾಂಗ ದಾನ ಮಾಡಿದ್ದಾರೆ. ಐದು ಸಾವಿರಕ್ಕೂ ಅಧಿಕ ಮಂದಿ ಅಂಗಾಂಗಕ್ಕೆ ಕಾಯುತ್ತಿದ್ದು, ಮೂತ್ರಪಿಂಡಕ್ಕೆ ಹೆಚ್ಚಿನ ಬೇಡಿಕೆಯಿದೆ. Last Updated 31 ಜುಲೈ 2025, 19:09 IST