'ಆಪರೇಷನ್ ಸಿಂಧೂರ', ಬಿನ್ ಲಾಡೆನ್ ಕೊಲೆಗೆ ಸಾಮ್ಯತೆಯಿದೆ: ಉಪರಾಷ್ಟ್ರಪತಿ ಧನಕರ್
ಅಮೆರಿಕವು ಪಾಕಿಸ್ತಾನದೊಳಗೆ ನುಗ್ಗಿ ಭಯೋತ್ಪಾದಕ ಒಸಾಮ ಬಿನ್ ಲಾಡೆನ್‌ನನ್ನು ಕೊಂದಿದ್ದಕ್ಕೂ ಹಾಗೂ ಪಹಲ್ಗಾಮ್ ಉಗ್ರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ಮಾಡಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೂ ಬಹಳಷ್ಟು ಸಾಮ್ಯತೆಯಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. Last Updated 17 ಮೇ 2025, 11:37 IST