ಗುರುವಾರ, 26 ಫೆಬ್ರುವರಿ 2026
×
ADVERTISEMENT

Outsource employees

ADVERTISEMENT

ತೀರ್ಪು ಬರೆಯುವ ಕಾರ್ಯವೂ ಹೊರಗುತ್ತಿಗೆಗೆ: ಸುಪ್ರೀಂ ಕೋರ್ಟ್ ಅಸಮಾಧಾನ

Tribunal Reforms: ದೇಶದಲ್ಲಿನ ಕೆಲ ನ್ಯಾಯಮಂಡಳಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌,‘ಇವು ಯಾವುದೇ ರೀತಿಯ ಉತ್ತರದಾಯಿತ್ವದ ಇಲ್ಲದ ‘ಗೊಂದಲದ ಗೂಡುಗಳು’ ಹಾಗೂ ‘ಹೊರೆ’ಯಾಗಿ ಪರಿಣಮಿಸಿವೆ’ ಎಂದು ಗುರುವಾರ ಚಾಟಿ ಬೀಸಿದೆ.
Last Updated 26 ಫೆಬ್ರುವರಿ 2026, 15:34 IST
ತೀರ್ಪು ಬರೆಯುವ ಕಾರ್ಯವೂ ಹೊರಗುತ್ತಿಗೆಗೆ: ಸುಪ್ರೀಂ ಕೋರ್ಟ್ ಅಸಮಾಧಾನ

ಹಾಸ್ಟೆಲ್‌ಗಳಲ್ಲಿನ 3,312 ಹೊರಗುತ್ತಿಗೆ ನೌಕರರನ್ನು ಮುಂದುವರಿಸಲು ಒತ್ತಾಯ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 3,312 ಹೊರಗುತ್ತಿಗೆ ನೌಕರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬ ಆದೇಶವನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್‌ ಹಾಗೂ ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದವರು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.
Last Updated 20 ಡಿಸೆಂಬರ್ 2018, 10:47 IST
ಹಾಸ್ಟೆಲ್‌ಗಳಲ್ಲಿನ 3,312 ಹೊರಗುತ್ತಿಗೆ ನೌಕರರನ್ನು ಮುಂದುವರಿಸಲು ಒತ್ತಾಯ
ADVERTISEMENT
ADVERTISEMENT
ADVERTISEMENT
ADVERTISEMENT