ಪಂಜಾಬ್ | ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಸ್ಫೋಟ: ಇಬ್ಬರ ಸಾವು, ಹಲವರಿಗೆ ಗಾಯ
Mohali Industrial Explosion: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 6 ಆಗಸ್ಟ್ 2025, 10:58 IST