ಗುರುವಾರ, 3 ಜುಲೈ 2025
×
ADVERTISEMENT

P Chidamabaram

ADVERTISEMENT

ಹೊಸ ಕ್ರಿಮಿನಲ್ ಕಾನೂನು ವ್ಯರ್ಥ: ಪಿ. ಚಿದಂಬರಂ

ಮೂರು ಹೊಸ ಕ್ರಿಮಿನಲ್‌ ಕಾನೂನುಗಳ ಜಾರಿ ವ್ಯರ್ಥವಾಗಿದ್ದು, ನ್ಯಾಯಾಧೀಶರು, ವಕೀಲರು ಮತ್ತು ಪೊಲೀಸರಲ್ಲಿ ಗೊಂದಲ ಸೃಷ್ಟಿರುವುದಷ್ಟೇ ಅದರ ಸಾಧನೆ ಎಂದು ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಟೀಕಿಸಿದ್ದಾರೆ.
Last Updated 2 ಜುಲೈ 2025, 13:43 IST
ಹೊಸ ಕ್ರಿಮಿನಲ್ ಕಾನೂನು ವ್ಯರ್ಥ: ಪಿ. ಚಿದಂಬರಂ

ರಾಜ್ಯಸಭಾ: PM ಕಿಸಾನ್‌ ಸಮ್ಮಾನ್ ₹10 ಸಾವಿರಕ್ಕೆ ಹೆಚ್ಚಿಸಲು ವಿಪಕ್ಷಗಳ ಪಟ್ಟು

ಭಾರತದ ಮೇಲೆ ಅಮೆರಿಕದ ಸುಂಕದ ಬರೆ, ಬ್ಯಾಂಕ್‌ಗಳಲ್ಲದ ಹಣಕಾಸು ಸಂಸ್ಥೆಗಳ ಮೇಲೆ ಕಠಿಣ ನಿಯಂತ್ರಣ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಆರ್ಥಿಕ ನೆರವನ್ನು ₹10 ಸಾವಿರಕ್ಕೆ ಹೆಚ್ಚಿಸುವಂತೆ ವಿರೋಧಪಕ್ಷಗಳು ಸರ್ಕಾರವನ್ನು ಗುರುವಾರ ಒತ್ತಾಯಿಸಿದವು
Last Updated 27 ಮಾರ್ಚ್ 2025, 14:00 IST
ರಾಜ್ಯಸಭಾ: PM ಕಿಸಾನ್‌ ಸಮ್ಮಾನ್ ₹10 ಸಾವಿರಕ್ಕೆ ಹೆಚ್ಚಿಸಲು ವಿಪಕ್ಷಗಳ ಪಟ್ಟು

ವಿವಾದಾತ್ಮಕ ಪೋಸ್ಟ್‌: ಚಿದಂಬರಂ ವಿರುದ್ಧ ಕ್ರಮಕ್ಕೆ ಮಣಿಪುರ ಕಾಂಗ್ರೆಸ್ ಒತ್ತಾಯ

ವಿವಾದಾತ್ಮಕ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಣಿಪುರ ಕಾಂಗ್ರೆಸ್‌ ಬುಧವಾರ ಮನವಿ ಮಾಡಿದೆ.
Last Updated 20 ನವೆಂಬರ್ 2024, 11:01 IST
ವಿವಾದಾತ್ಮಕ ಪೋಸ್ಟ್‌: ಚಿದಂಬರಂ ವಿರುದ್ಧ ಕ್ರಮಕ್ಕೆ ಮಣಿಪುರ ಕಾಂಗ್ರೆಸ್ ಒತ್ತಾಯ

ಅಗ್ನಿಪಥ ಯೋಜನೆ |ಚು. ಆಯೋಗ ಕಾಂಗ್ರೆಸ್‌ಗೆ ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

ಅಗ್ನಿಪಥ ಯೋಜನೆಯನ್ನು ರಾಜಕೀಯಗೊಳಿಸದಂತೆ ಚುನಾವಣಾ ಆಯೋಗವು ಕಾಂಗ್ರೆಸ್‌ಗೆ ನಿರ್ದೇಶನ ನೀಡಿರುವುದು ‘ದೊಡ್ಡ ತಪ್ಪು’ ಎಂದು ಪಕ್ಷದ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ.
Last Updated 23 ಮೇ 2024, 13:56 IST
ಅಗ್ನಿಪಥ ಯೋಜನೆ |ಚು. ಆಯೋಗ ಕಾಂಗ್ರೆಸ್‌ಗೆ  ನಿರ್ದೇಶನ ನೀಡಿದ್ದು ತಪ್ಪು: ಚಿದಂಬರಂ

ಪ್ರಧಾನಿಯಿಂದಲೇ ಜನಾಂಗೀಯ ದ್ವೇಷದ ಮಾತು: ಚಿದಂಬರಂ

ಸ್ಯಾಮ್‌ ಪಿತ್ರೋಡಾ ಅವರ ಹೇಳಿಕೆಗಳನ್ನು ಖಂಡಿಸುವ ಭರದಲ್ಲಿ ಚರ್ಮದ ಬಣ್ಣದ ವಿಷಯವನ್ನು ಚುನಾವಣಾ ಭಾಷಣಗಳಲ್ಲಿ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ ನಡೆಯೇ ‘ಜನಾಂಗೀಯ ದ್ವೇಷ’ವನ್ನು ತೋರಿಸುತ್ತದೆ ಎಂದು ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಗುರುವಾರ ಟೀಕಿಸಿದ್ದಾರೆ.
Last Updated 9 ಮೇ 2024, 15:34 IST
ಪ್ರಧಾನಿಯಿಂದಲೇ ಜನಾಂಗೀಯ ದ್ವೇಷದ ಮಾತು: ಚಿದಂಬರಂ

ಕಾಂಗ್ರೆಸ್ ಪ್ರಣಾಳಿಕೆಯ ನಿಜವಾದ ಅಂಶಗಳ ಬಗ್ಗೆ ಚರ್ಚಿಸಲಿ: ಚಿದಂಬರಂ

ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಭಾಷಣ ಬರೆಯುವವರೊಬ್ಬರು ಬರೆದ ಕಾಂಗ್ರೆಸ್ ಪ್ರಣಾಳಿಕೆ ಕಲ್ಪಿಸಿಕೊಂಡಿದ್ದಾರೆ. ಅವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ನಿಜವಾದ ಅಂಶಗಳ ಬಗ್ಗೆ ಚರ್ಚೆ ನಡೆಸಲಿ ಎಂದು ಪಕ್ಷದ ನಾಯಕ ಪಿ.ಚಿದಂಬರಂ ಭಾನುವಾರ ತಿಳಿಸಿದರು.
Last Updated 28 ಏಪ್ರಿಲ್ 2024, 13:46 IST
ಕಾಂಗ್ರೆಸ್ ಪ್ರಣಾಳಿಕೆಯ ನಿಜವಾದ ಅಂಶಗಳ ಬಗ್ಗೆ ಚರ್ಚಿಸಲಿ: ಚಿದಂಬರಂ

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಚಿದಂಬರಂ

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರದ್ದುಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಭಾನುವಾರ ಹೇಳಿದ್ದಾರೆ.
Last Updated 21 ಏಪ್ರಿಲ್ 2024, 6:35 IST
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಚಿದಂಬರಂ
ADVERTISEMENT

‘ಚುನಾವಣಾ ಬಾಂಡ್’ ಅಸಾಂವಿಧಾನಿಕ: ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ ಚಿದಂಬರಂ

ಚುನಾವಣಾ ಬಾಂಡ್ ಯೋಜನೆಯು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿರುವುದನ್ನು ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಸ್ವಾಗತಿಸಿದ್ದು, ಇದು ಪಾರದರ್ಶಕತೆಗೆ ಸಂದ ಜಯ ಎಂದಿದ್ದಾರೆ.
Last Updated 15 ಫೆಬ್ರುವರಿ 2024, 10:17 IST
‘ಚುನಾವಣಾ ಬಾಂಡ್’ ಅಸಾಂವಿಧಾನಿಕ: ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ ಚಿದಂಬರಂ

Budget:ಇದು ಶ್ರೀಮಂತರಿಗಾಗಿ ಇರುವ ಸರ್ಕಾರ- ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕೆ

ಸರ್ಕಾರ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಹೊಣೆಗಾರಿಕೆ ಮತ್ತು ದೂರದೃಷ್ಟಿ ಎರಡೂ ಕಾಣೆಯಾಗಿದೆ ಎಂದಿರುವ ಕಾಂಗ್ರೆಸ್, ಕಳೆದ ಹತ್ತು ವರ್ಷಗಳಲ್ಲಿ ನೀಡಿದ್ದ ಭರವಸೆಗಳಲ್ಲಿ ಈಡೇರಿದ್ದೆಷ್ಟು ಎಂದು ಪ್ರಶ್ನಿಸಿದೆ.
Last Updated 1 ಫೆಬ್ರುವರಿ 2024, 14:40 IST
Budget:ಇದು ಶ್ರೀಮಂತರಿಗಾಗಿ ಇರುವ ಸರ್ಕಾರ- ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಟೀಕೆ

ಲೋಕಸಭಾ ಚುನಾವಣೆ: ಪ್ರಣಾಳಿಕೆಗೆ ಜನರ ಸಲಹೆ; ಆನ್‌ಲೈನ್‌ ಮೊರೆಹೋದ ಕಾಂಗ್ರೆಸ್

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆ ಹೇಗಿರಬೇಕು ಎಂಬುದರ ಕುರಿತು ಸಾರ್ವಜನಿಕರ ಸಲಹೆಗಳನ್ನು ಸ್ವೀಕರಿಸಲು ಕಾಂಗ್ರೆಸ್ ಪಕ್ಷವು ಅಂತರ್ಜಾಲ ತಾಣ (awaazbharatki.in) ಮತ್ತು ಇ–ಮೇಲ್ ವಿಳಾಸವನ್ನು (awaazbharatki@inc.in) ಬುಧವಾರ ತೆರೆದಿದೆ.
Last Updated 17 ಜನವರಿ 2024, 12:43 IST
ಲೋಕಸಭಾ ಚುನಾವಣೆ: ಪ್ರಣಾಳಿಕೆಗೆ ಜನರ ಸಲಹೆ; ಆನ್‌ಲೈನ್‌ ಮೊರೆಹೋದ ಕಾಂಗ್ರೆಸ್
ADVERTISEMENT
ADVERTISEMENT
ADVERTISEMENT