ಕೊಡಗು: ಎರಡು ತಿಂಗಳು ರಜೆ ಮೇಲೆ ತೆರಳಿದ ಜಿಲ್ಲಾಧಿಕಾರಿ ಶ್ರೀವಿದ್ಯಾ
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಎರಡು ತಿಂಗಳ ದೀರ್ಘ ರಜೆಯ ಮೇಲೆ ತೆರಳಿದ್ದಾರೆ. ಶ್ರೀವಿದ್ಯಾ ಅವರ ತಂದೆಯು ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಯೋಗಕ್ಷೇಮ ನೋಡಿಕೊಳ್ಳುವ ತುರ್ತು ಇರುವ ಕಾರಣಕ್ಕೆ ರಜೆ ಹಾಕಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.Last Updated 11 ಜನವರಿ 2019, 9:27 IST