ಯುವತಿಗೆ ಕಿರುಕುಳ: ರ್ಯಾಪಿಡೊ ಬೈಕ್ ಟ್ಯಾಕ್ಸಿ ಸವಾರನ ಸೆರೆ
Rapido Harassment Case: ಮಾನ್ಯತಾ ಟೆಕ್ ಪಾರ್ಕ್ಗೆ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ರ್ಯಾಪಿಡೊ ಬೈಕ್ ಟ್ಯಾಕ್ಸಿ ಸವಾರನನ್ನು ಬಾಂದಲಿಸಲು ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಶನಿವಾರ ಸೆರೆಹಿಡಿದಿದ್ದಾರೆ.Last Updated 10 ಜನವರಿ 2026, 14:22 IST