ಮೇಕೆದಾಟು ಪಾದಯಾತ್ರೆ; ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್
ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಉಲ್ಲಂಘನೆ ಆರೋಪದಡಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 29 ಜನರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.Last Updated 23 ಮೇ 2022, 19:32 IST