ಎಂಎಸ್ಪಿ ಯೋಜನೆ ಗಡುವು ಮುಗಿಯಲು 20 ದಿನ ಬಾಕಿ | ಖರೀದಿ ವಿಳಂಬ: ರೈತರು ಕಂಗಾಲು
ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ರೈತರಿಂದ ಭತ್ತ, ರಾಗಿ ಮತ್ತು ಜೋಳ ಖರೀದಿಸುವ ಪ್ರಕ್ರಿಯೆಯ ಗಡುವು ಮುಗಿಯಲು ಕೇವಲ 20 ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ಖರೀದಿಯೇ ಆರಂಭವಾಗಿಲ್ಲ. ಇದರಿಂದ ಲಕ್ಷಾಂತರ ರೈತರು ಕಂಗಾಲಾಗಿದ್ದಾರೆ.Last Updated 10 ಮಾರ್ಚ್ 2024, 23:59 IST