ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :

Padma Awards 2023

ADVERTISEMENT

ಉದ್ಯಮಿ ಸೀತಾರಾಮ್‌ ಜಿಂದಾಲ್‌ ಸೇರಿದಂತೆ ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರವು ಈ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಗುರುವಾರ ರಾತ್ರಿ ಪ್ರಕಟಿಸಿದೆ.
Last Updated 25 ಜನವರಿ 2024, 21:23 IST
ಉದ್ಯಮಿ ಸೀತಾರಾಮ್‌ ಜಿಂದಾಲ್‌ ಸೇರಿದಂತೆ ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿ

ಪದ್ಮ ಪುರಸ್ಕೃತರಿಗೆ ಔತಣಕೂಟ ಏರ್ಪಡಿಸಿದ ಕೇಂದ್ರ ಗೃಹ ಸಚಿವ ಅಮಿತಾ ಶಾ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮವಿಭೂಷಣ, ಪದ್ಮಭೂಷಣ, ಮತ್ತು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ 54 ಗಣ್ಯರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಔತಣಕೂಟ ಏರ್ಪಡಿಸಿದ್ದರು.
Last Updated 23 ಮಾರ್ಚ್ 2023, 4:32 IST
ಪದ್ಮ ಪುರಸ್ಕೃತರಿಗೆ ಔತಣಕೂಟ ಏರ್ಪಡಿಸಿದ ಕೇಂದ್ರ ಗೃಹ ಸಚಿವ ಅಮಿತಾ ಶಾ

ಎಸ್.ಎಂ.ಕೃಷ್ಣ ಸೇರಿದಂತೆ 54 ಗಣ್ಯರಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 54 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.
Last Updated 23 ಮಾರ್ಚ್ 2023, 2:38 IST
ಎಸ್.ಎಂ.ಕೃಷ್ಣ ಸೇರಿದಂತೆ 54 ಗಣ್ಯರಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

Prajavani Podcast | ಪ್ರಜಾವಾಣಿ ವಾರ್ತೆ: ಬೆಳಗ್ಗಿನ ಸುದ್ದಿಗಳು 26 ಜನವರಿ 2023

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 26 ಜನವರಿ 2023, 2:40 IST
Prajavani Podcast | ಪ್ರಜಾವಾಣಿ ವಾರ್ತೆ: ಬೆಳಗ್ಗಿನ ಸುದ್ದಿಗಳು 26 ಜನವರಿ 2023
ADVERTISEMENT
ADVERTISEMENT
ADVERTISEMENT
ADVERTISEMENT