Video| ಪದ್ಮಶ್ರೀ ಪುರಸ್ಕೃತೆಯಿಂದ ಐಸಿಯುನಲ್ಲಿ ನೃತ್ಯ ಮಾಡಿಸಿದ ಸಮಾಜಸೇವಕಿ: ಟೀಕೆ
ಅನಾರೋಗ್ಯಕ್ಕೀಡಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪದ್ಮಶ್ರೀ ಪಶಸ್ತಿ ಪುರಸ್ಕೃತೆ ಕಮಲಾ ಪೂಜಾರಿ ಅವರಿಂದ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಬಲವಂತವಾಗಿ ನೃತ್ಯ ಮಾಡಿಸಿದ್ದು, ವಿಡಿಯೊ ವೈರಲ್ ಆಗಿದೆ. ಸಮಾಜ ಸೇವಕಿಯ ವರ್ತನೆಗೆ ಟೀಕೆ ವ್ಯಕ್ತವಾಗಿದೆ.Last Updated 3 ಸೆಪ್ಟೆಂಬರ್ 2022, 6:50 IST