ಪಹಲ್ಗಾಮ್ ದಾಳಿ: 1597 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ
ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ದಾಳಿಯ ತನಿಖೆ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಮಂಗಳವಾರ 1,597 ಪುಟಗಳ ದೋಷಾರೋಪ ಪಟ್ಟಿಯನ್ನು ಜಮ್ಮುವಿನಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.Last Updated 15 ಡಿಸೆಂಬರ್ 2025, 16:19 IST