ಪಾಕಿಸ್ತಾನಕ್ಕೆ ನೀರು ನಿಲ್ಲಿಸುವುದೇ ಮೊದಲ ಆದ್ಯತೆ: ಕೇಂದ್ರ ಸಚಿವ ಗಜೇಂದ್ರಸಿಂಗ್
ಭಾರತದಿಂದ ಪಾಕಿಸ್ತಾನಕ್ಕೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರನ್ನು ತಡೆದು ನಮ್ಮ ರೈತರ ವ್ಯವಸಾಯಕ್ಕೆ , ಕೈಗಾರಿಕಾ ಉದ್ದೇಶಗಳಿಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ.Last Updated 21 ಆಗಸ್ಟ್ 2019, 14:15 IST