Pahalgam Terror Attack | ಭಾರತದ ವಿಮಾನಗಳಿಗೆ ಪಾಕ್ ವಾಯುಪ್ರದೇಶ ನಿರ್ಬಂಧ
ಪಾಕಿಸ್ತಾನವು ತನ್ನ ವಾಯುಪ್ರದೇಶದಲ್ಲಿ ಭಾರತದ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಿದೆ. ಇದರಿಂದ ದೇಶೀಯ ವಿಮಾನಯಾನ ಕಂಪನಿಗಳಾದ ಏರ್ ಇಂಡಿಯಾ ಮತ್ತು ಇಂಡಿಗೊದ ಅಂತರರಾಷ್ಟ್ರೀಯ ವಿಮಾನ ಪ್ರಯಾಣವು ದುಬಾರಿಯಾಗುವ ಸಾಧ್ಯತೆಯಿದೆ.Last Updated 25 ಏಪ್ರಿಲ್ 2025, 16:14 IST