ಅಮೆರಿಕದಲ್ಲಿ ನಿಂತು ಪ್ರಪಂಚಕ್ಕೇ ಅಣುಬಾಂಬ್ ಬೆದರಿಕೆ ಹಾಕಿದ ಪಾಕ್ ಜನರಲ್ ಮುನೀರ್!
Pakistan Army Chief: ಪಾಕಿಸ್ತಾನ ಸೇನೆ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಅಮೆರಿಕದ ನೆಲದಲ್ಲಿ ನಿಂತು ಭಾರತ ವಿರೋಧಿ ಹೇಳಿಕೆ ನೀಡಿರುವುದಲ್ಲದೇ ಪ್ರಪಂಚಕ್ಕೇ ಅಣು ಬಾಂಬ್ ಬೆದರಿಕೆ ಹಾಕಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.Last Updated 11 ಆಗಸ್ಟ್ 2025, 6:45 IST