ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Pakistan election

ADVERTISEMENT

ವಿದೇಶ ವಿದ್ಯಮಾನ: ಪಾಕಿಸ್ತಾನ– ಸ್ಥಿತಿ ಡೋಲಾಯಮಾನ

ವಿದೇಶ ವಿದ್ಯಮಾನ
Last Updated 21 ಫೆಬ್ರುವರಿ 2024, 23:57 IST
ವಿದೇಶ ವಿದ್ಯಮಾನ: ಪಾಕಿಸ್ತಾನ– ಸ್ಥಿತಿ ಡೋಲಾಯಮಾನ

ಪಾಕಿಸ್ತಾನದಲ್ಲಿ ಸರ್ಕಾರ ರಚನೆ ಕಸರತ್ತು: ಪಿಎಂಎಲ್‌–ಪಿಪಿಪಿ ಮೈತ್ರಿ?

ಸಮ್ಮಿಶ್ರ ಸರ್ಕಾರ ರಚಿಸುವ ಕುರಿತಂತೆ ಹಲವು ಸುತ್ತಿನ ಮಾತುಕತೆಯ ನಂತರ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್‌–ಎನ್‌) ಮತ್ತು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ(ಪಿಪಿಪಿ) ಅಂತಿಮ ಒಪ್ಪಂದಕ್ಕೆ ಬಂದಿವೆ ಎಂದು ಉಭಯ ಪಕ್ಷದ ಹಿರಿಯ ನಾಯಕರು ತಿಳಿಸಿದ್ದಾರೆ.
Last Updated 21 ಫೆಬ್ರುವರಿ 2024, 2:47 IST
ಪಾಕಿಸ್ತಾನದಲ್ಲಿ ಸರ್ಕಾರ ರಚನೆ ಕಸರತ್ತು: ಪಿಎಂಎಲ್‌–ಪಿಪಿಪಿ ಮೈತ್ರಿ?

ಪಾಕಿಸ್ತಾನ ಚುನಾವಣೆ: ಮರು ಮತ ಎಣಿಕೆ ವೇಳೆ ಗುಂಡಿನ ದಾಳಿ, ಇಬ್ಬರ ಸಾವು

ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ಷೇತ್ರವೊಂದರಲ್ಲಿ ಮರು ಮತ ಎಣಿಕೆ ಸಂದರ್ಭದಲ್ಲಿ ಎರಡು ರಾಜಕೀಯ ಪಕ್ಷಗಳ ಬೆಂಬಲಿಗರ ನಡುವೆ ಶಸ್ತ್ರಸಜ್ಜಿತ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರು ಮೃಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.
Last Updated 15 ಫೆಬ್ರುವರಿ 2024, 11:20 IST
ಪಾಕಿಸ್ತಾನ ಚುನಾವಣೆ: ಮರು ಮತ ಎಣಿಕೆ ವೇಳೆ ಗುಂಡಿನ ದಾಳಿ, ಇಬ್ಬರ ಸಾವು

ಪಾಕಿಸ್ತಾನ ಚುನಾವಣೆ ಫಲಿತಾಂಶ ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ವ್ಯಾಪಕ ಅರ್ಜಿ

ಫೆಬ್ರುವರಿ 8ರಂದು ನಡೆದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಶ್ನಿಸಿ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಇಸ್ಲಾಮಾಬಾದ್‌, ಲಾಹೋರ್, ಸಿಂಧ್‌ ಹೈಕೋರ್ಟ್‌ಗಳಲ್ಲಿ ಅರ್ಜಿ ಸಲ್ಲಿಸಿದ್ದಾರೆ.
Last Updated 11 ಫೆಬ್ರುವರಿ 2024, 9:19 IST
ಪಾಕಿಸ್ತಾನ ಚುನಾವಣೆ ಫಲಿತಾಂಶ ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ವ್ಯಾಪಕ ಅರ್ಜಿ

Pakistan Election Results: ‘ಸಂಯುಕ್ತ ಸರ್ಕಾರ‘ ರಚನೆಗೆ ಸೇನೆ ಒಲವು

ಯಾರಿಗೂ ಬಹುಮತ ಸಿಗದೇ ಅತಂತ್ರ ಸ್ಥಿತಿ ನಿರ್ಮಾಣ
Last Updated 10 ಫೆಬ್ರುವರಿ 2024, 13:15 IST
Pakistan Election Results: ‘ಸಂಯುಕ್ತ ಸರ್ಕಾರ‘ ರಚನೆಗೆ ಸೇನೆ ಒಲವು

ಪಾಕಿಸ್ತಾನ ಚುನಾವಣೆ: ಮತ ಎಣಿಕೆ ವಿಳಂಬ– ಸಂವಹನಕ್ಕೆ ಪರದಾಟ

ಚುನಾವಣೆ ನಡೆದ ಒಟ್ಟು 265 ಸ್ಥಾನಗಳಲ್ಲಿ ಇಂದು ಬೆಳಿಗ್ಗೆ ಕೇವಲ 15 ಕ್ಷೇತ್ರಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ
Last Updated 9 ಫೆಬ್ರುವರಿ 2024, 6:09 IST
ಪಾಕಿಸ್ತಾನ ಚುನಾವಣೆ: ಮತ ಎಣಿಕೆ ವಿಳಂಬ– ಸಂವಹನಕ್ಕೆ ಪರದಾಟ

ಪಾಕ್ ಚುನಾವಣೆ: ಜೈಲಿನಿಂದಲೇ ಅಂಚೆ ಮತಪತ್ರದ ಮೂಲಕ ಇಮ್ರಾನ್ ಖಾನ್ ಮತ ಚಲಾವಣೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ.
Last Updated 8 ಫೆಬ್ರುವರಿ 2024, 5:21 IST
ಪಾಕ್ ಚುನಾವಣೆ: ಜೈಲಿನಿಂದಲೇ ಅಂಚೆ ಮತಪತ್ರದ ಮೂಲಕ ಇಮ್ರಾನ್ ಖಾನ್ ಮತ ಚಲಾವಣೆ
ADVERTISEMENT

Pakistan Election | ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನದಲ್ಲಿ ಗುರುವಾರ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
Last Updated 8 ಫೆಬ್ರುವರಿ 2024, 2:46 IST
Pakistan Election | ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಮುನ್ನಾ ದಿನ ಅವಳಿ ಸ್ಫೋಟ; 22 ಸಾವು

ನೈಋತ್ಯ ಪಾಕಿಸ್ತಾನದಲ್ಲಿ ಚುನಾವಣಾ ಅಭ್ಯರ್ಥಿಗಳ ಕಚೇರಿಯ ಹೊರಗಡೆ ಸಂಭವಿಸಿದ ಎರಡು ಪ್ರತ್ಯೇಕ ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 22 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಫೆಬ್ರುವರಿ 2024, 9:50 IST
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಮುನ್ನಾ ದಿನ ಅವಳಿ ಸ್ಫೋಟ; 22 ಸಾವು

ಪಾಕ್‌ ಚುನಾವಣೆ: ಹೊಸ ರಾಜಕೀಯ ಪಕ್ಷದ ಹೆಸರಿನಲ್ಲಿ ಮುಂಬೈ ದಾಳಿ ಸಂಚುಕೋರ ಭಾಗಿ

2008ರ ಮುಂಬೈ ಭಯೋತ್ಪಾದನಾ ದಾಳಿಯ ಸಂಚುಕೋರ ಹಫೀಜ್‌ ಸಯೀದ್‌ ನೇತೃತ್ವದ ನಿಷೇಧಿತ ಗುಂಪು, ಇದೇ 8ರಂದು ನಡೆಯಲಿರುವ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಪಾಕಿಸ್ತಾನ ಮರ್ಕಜಿ ಮುಸ್ಲಿಂ ಲೀಗ್ ಎಂಬ ಹೊಸ ರಾಜಕೀಯ ಪಕ್ಷದ ಹೆಸರಿನಲ್ಲಿ ಭಾಗಿಯಾಗುತ್ತಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.
Last Updated 6 ಫೆಬ್ರುವರಿ 2024, 4:27 IST
ಪಾಕ್‌ ಚುನಾವಣೆ: ಹೊಸ ರಾಜಕೀಯ ಪಕ್ಷದ ಹೆಸರಿನಲ್ಲಿ ಮುಂಬೈ ದಾಳಿ ಸಂಚುಕೋರ ಭಾಗಿ
ADVERTISEMENT
ADVERTISEMENT
ADVERTISEMENT