ಯಾವುದೇ ಹೇಳಿಕೆ, ಸುದ್ದಿ ಪ್ರಕಟಿಸುವಾಗ ಮಾಧ್ಯಮಗಳು ಅತ್ಯಂತ ಎಚ್ಚರ ವಹಿಸಬೇಕು: SC
ಮಾಧ್ಯಮಗಳಲ್ಲಿ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಯಾವುದೇ ಹೇಳಿಕೆಗಳು, ಸುದ್ದಿಗಳು ಅಥವಾ ಅಭಿಪ್ರಾಯಗಳನ್ನು ಪ್ರಕಟಿಸುವ ಮೊದಲು ಅತ್ಯಂತ ಎಚ್ಚರಿಕೆ ಮತ್ತು ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.Last Updated 19 ಫೆಬ್ರುವರಿ 2025, 10:44 IST