BJP ಶಾಸಕ ವಿಶ್ವರಾಜ್‌ಗೆ ಪ್ರವೇಶ ನಿರಾಕರಣೆ; ಉದಯಪುರ ಅರಮನೆ ಪ್ರದೇಶ ಉದ್ವಿಗ್ನ
ಮೇವಾರ್ ರಾಜಮನೆತನದ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಿಸಲಾಗಿದೆ. ಇದರ ಬೆನ್ನಲ್ಲೇ ಅರಮನೆಯ ಹೊರಗೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. Last Updated 26 ನವೆಂಬರ್ 2024, 3:15 IST