ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

palanisamy

ADVERTISEMENT

ಪಳನಿಸ್ವಾಮಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ: ಆಯೋಗ ಅನುಮೋದನೆ

‘ಎಡಪ್ಪಾಡಿ ಕೆ.ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿರುವ ಪಕ್ಷದ ಕ್ರಮಕ್ಕೆ ಚುನಾವಣಾ ಆಯೋಗ ಸಮ್ಮತಿ ಸೂಚಿಸಿದೆ’ ಎಂದು ತಮಿಳುನಾಡಿನ ಎಐಎಡಿಎಂಕೆ ಗುರುವಾರ ಹೇಳಿದೆ.
Last Updated 20 ಏಪ್ರಿಲ್ 2023, 16:28 IST
ಪಳನಿಸ್ವಾಮಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ: ಆಯೋಗ ಅನುಮೋದನೆ

ಎಐಎಡಿಎಂಕೆಯಲ್ಲಿ ಮತ್ತೆ ಬಿರುಕು: ಪಳನಿಗೆ ಮಣೆ, ಪನ್ನೀರ ಉಚ್ಚಾಟನೆ

ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆಯಲ್ಲಿ ಮತ್ತೊಂದು ಸುತ್ತಿನ ಕ್ಷೋಭೆ ಆರಂಭಗೊಂಡಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಅತ್ಯಂತ ಪ್ರಭಾವಿ ಸಮಿತಿಯಾದ ‘ಜನರಲ್‌ ಕೌನ್ಸಿಲ್‌’ (ಜಿ.ಸಿ) ಸೋಮವಾರ ನೇಮಿಸಿದೆ. ಅವರ ಪ್ರಮುಖ ಪ್ರತಿಸ್ಪರ್ಧಿ ಒ.ಪನ್ನೀರಸೆಲ್ವಂ ಅವರನ್ನು ಪಕ್ಷದ ಖಜಾಂಚಿ ಹುದ್ದೆ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
Last Updated 11 ಜುಲೈ 2022, 19:31 IST
ಎಐಎಡಿಎಂಕೆಯಲ್ಲಿ ಮತ್ತೆ ಬಿರುಕು: ಪಳನಿಗೆ ಮಣೆ, ಪನ್ನೀರ ಉಚ್ಚಾಟನೆ

ಎಐಎಡಿಎಂಕೆ ಪಕ್ಷದಿಂದ ಒ ಪನ್ನೀರ್ ಸೆಲ್ವಂ ಉಚ್ಚಾಟನೆ

ಇಂದು ಬೆಳಿಗ್ಗೆ ಪಕ್ಷದ ಸಾಮಾನ್ಯ ಸಭೆಗೆ ಅವಕಾಶ ನೀಡಬಾರದೆಂದು ಕೋರಿ ಪನ್ನೀರ್ ಸೆಲ್ವಂ ಸಲ್ಲಿಸಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್‌ ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ, ನಡೆದ ಸಾಮಾನ್ಯ ಸಭೆಯಲ್ಲಿ ಎ. ಪಳನಿ ಸ್ವಾಮಿ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ, ಏಕ ನಾಯಕತ್ವದ ನಿರ್ಣಯ ಅಂಗೀಕರಿಸಲಾಗಿತ್ತು.
Last Updated 11 ಜುಲೈ 2022, 6:53 IST
ಎಐಎಡಿಎಂಕೆ ಪಕ್ಷದಿಂದ ಒ ಪನ್ನೀರ್ ಸೆಲ್ವಂ ಉಚ್ಚಾಟನೆ

ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ

ಒಪಿಎಸ್ ಅರ್ಜಿ ತಿರಸ್ಕರಿಸಿದ ಹೈಕೋರ್ಟ್: ಇದಕ್ಕೂ ಮುನ್ನ, ಎಐಎಡಿಎಂಕೆಯ ಸಾಮಾನ್ಯ ಮಂಡಳಿ ಸಭೆಗೆ ತಡೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ(ಒಪಿಎಸ್) ಮಾಡಿದ್ದ ಮನವಿಯನ್ನು ಸೋಮವಾರ ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿತ್ತು. ರಾಜಕೀಯ ಪಕ್ಷದ ಜಗಳದಲ್ಲಿ ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.
Last Updated 11 ಜುಲೈ 2022, 4:54 IST
ಎಐಎಡಿಎಂಕೆಯ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ

ಪಳನಿ ಪದಚ್ಯುತಿಗೆ ಪನ್ನೀರ್ ಸಂಚು

ತಮಿಳುನಾಡು ರಾಜಕಾರಣ: ಟಿ.ಟಿ.ವಿ ದಿನಕರನ್‌ ಆರೋಪ
Last Updated 5 ಅಕ್ಟೋಬರ್ 2018, 19:10 IST
ಪಳನಿ ಪದಚ್ಯುತಿಗೆ ಪನ್ನೀರ್ ಸಂಚು
ADVERTISEMENT
ADVERTISEMENT
ADVERTISEMENT
ADVERTISEMENT