ಶಿಕ್ಷಣ, ಆರೋಗ್ಯಕ್ಕೆ ನೆರವಿನ ಸಂಕಲ್ಪ: ಉಡುಪಿ ಪಲಿಮಾರು ಮಠದ ವಿದ್ಯಾಧೀಶ ತೀರ್ಥ
‘ಪರ್ಯಾಯದ ಅವಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಾಧ್ಯವಾಗಲಿಲ್ಲ. ಈ ನಿಟ್ಟಿನಲ್ಲಿ ಮುಂದಿನ ಪರ್ಯಾಯ ತನಕ ಇವೆರಡು ವಿಚಾರಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವ ಸಂಕಲ್ಪ ಮಾಡಿಕೊಂಡಿದ್ದೇವೆ’ ಎಂದು ಉಡುಪಿ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದರು.Last Updated 23 ಜನವರಿ 2020, 14:58 IST