ಧೋನಿ, ಶಿಲ್ಪಾ ಶೆಟ್ಟಿ ಸೇರಿ ಹಲವರ ಹೆಸರಲ್ಲಿ ನಕಲಿ ಕ್ರೆಡಿಟ್ ಕಾರ್ಡ್: ಐವರ ಸೆರೆ
ಬಾಲಿವುಡ್ ನಟರು ಮತ್ತು ಭಾರತೀಯ ಕ್ರಿಕೆಟ್ ಆಟಗಾರರ ಹೆಸರಿನಲ್ಲಿ ನಕಲಿ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿಕೊಂಡು ಕ್ರೆಡಿಟ್ ಕಾರ್ಡ್‌ಗಳನ್ನು ಪಡೆದು ಲಕ್ಷಗಟ್ಟಲೆ ವಂಚನೆ ಮಾಡಿರುವ ಸೈಬರ್ ಅಪರಾಧ ಪ್ರಕರಣವೊಂದು ಬೆಳಕಿಗೆ ಬಂದಿದೆ.Last Updated 3 ಮಾರ್ಚ್ 2023, 15:52 IST