2ಎ ಮೀಸಲಾತಿ: ವಿಧಾನ ಪರಿಷತ್‌ನಲ್ಲಿ ಮತ್ತೆ ಗದ್ದಲ, ಕಲಾಪ ಮುಂದೂಡಿಕೆ
‘ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ವಿಚಾರವಾಗಿ ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ತಿಳಿಸದೆ, ಅಡ್ಡಗೋಡೆ ಮೇಲೆ ದೀಪ ಇಡುತ್ತಿದೆ’ ಎಂದು ಆರೋಪಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್‌ನಲ್ಲಿ ಧರಣಿ ನಡೆಸಲು ಮುಂದಾದಾಗ, ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.Last Updated 13 ಡಿಸೆಂಬರ್ 2024, 15:48 IST