ವಿಜಯಪುರ | ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ: ಮುಸ್ಲಿಮರಿಗೆ BJP ಟಿಕಟ್
Vijayapura Local Election: ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಮುಸ್ಲಿಮರಿಗೂ ಟಿಕೆಟ್ ನೀಡಿ, ಅವರ ಗೆಲುವಿಗೂ ಪ್ರಯತ್ನಿಸಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.Last Updated 31 ಜುಲೈ 2025, 4:30 IST