Budget: ₹ 5,200 ವೆಚ್ಚದಲ್ಲಿ 'ಪ್ರಗತಿ ಪಥ' ರಸ್ತೆ ಯೋಜನೆ –ಸಿದ್ದರಾಮಯ್ಯ
ಗ್ರಾಮೀಣ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ₹ 5,200 ವೆಚ್ಚದಲ್ಲಿ 'ಪ್ರಗತಿ ಪಥ' ರಸ್ತೆ ಯೋಜನೆ ಅನುಷ್ಠಾನಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.Last Updated 7 ಮಾರ್ಚ್ 2025, 13:16 IST