ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

panchayat raj act

ADVERTISEMENT

ವಿಧಾನಸಭೆ | ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ

ಮಲೆನಾಡು ಮತ್ತು ಗುಡ್ಡಗಾಡು ಪ್ರದೇಶಗಳ ಇತರ ಜಿಲ್ಲೆಗಳ ಮಾದರಿಯಲ್ಲಿ ಕೊಡಗು ಜಿಲ್ಲೆಯಲ್ಲೂ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಸೃಜಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ಮಸೂದೆ– 2024...
Last Updated 19 ಫೆಬ್ರುವರಿ 2024, 23:30 IST
ವಿಧಾನಸಭೆ | ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ

ಕ್ಷೇತ್ರ ವಿಂಗಡಣೆ ಕರಡು ಪಟ್ಟಿ ಪ್ರಕಟ

ಜಿಲ್ಲಾ, ತಾಲ್ಲೂಕು ಪಂಚಾಯಿತಿ: ಆಕ್ಷೇಪಣೆ ಸಲ್ಲಿಸಲು ಜ.16ರವರೆಗೆ ಅವಕಾಶ
Last Updated 3 ಜನವರಿ 2023, 22:44 IST
ಕ್ಷೇತ್ರ ವಿಂಗಡಣೆ ಕರಡು ಪಟ್ಟಿ ಪ್ರಕಟ

ಪಂಚಾಯತ್‌ರಾಜ್‌ ಕಾಯ್ದೆ ತಿದ್ದುಪಡಿಗೆ ಪರಿಷತ್‌ ಸದಸ್ಯರ ಆಕ್ಷೇಪ

ಬೆಂಗಳೂರು: ‘ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರನ್ನು ತೆಗೆದುಹಾಕುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿಯ ಕರಡಿನಲ್ಲಿರುವ ಅಂಶಗಳಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾದ ಸದಸ್ಯರುಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೂಲ ಕಾಯ್ದೆಯಲ್ಲಿರುವ ಈ ಅಂಶಗಳನ್ನೇ ಉಳಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.
Last Updated 25 ಆಗಸ್ಟ್ 2022, 21:34 IST
ಪಂಚಾಯತ್‌ರಾಜ್‌ ಕಾಯ್ದೆ ತಿದ್ದುಪಡಿಗೆ ಪರಿಷತ್‌ ಸದಸ್ಯರ ಆಕ್ಷೇಪ

ಪಂಚಾಯತ್‌ ರಾಜ್‌ ತಿದ್ದುಪಡಿ ಮಸೂದೆ ಮಂಡನೆ

ಶಿಕ್ಷೆಗೊಳಗಾದ ಮತ್ತು ಶಿಸ್ತುಕ್ರಮಕ್ಕೆ ಒಳಗಾದ ಸರ್ಕಾರಿ ನೌಕರರು, ಸಹಕಾರಿ ಸಂಸ್ಥೆಗಳ ನೌಕರರು ಮತ್ತು ಪದಾಧಿಕಾರಿಗಳು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸುವ ಪ್ರಸ್ತಾವವುಳ್ಳ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ಮಸೂದೆ– 2022 ಅನ್ನು ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾಯಿತು.
Last Updated 21 ಮಾರ್ಚ್ 2022, 19:59 IST
ಪಂಚಾಯತ್‌ ರಾಜ್‌ ತಿದ್ದುಪಡಿ ಮಸೂದೆ ಮಂಡನೆ

ಪಂಚಾಯತ್‌ ವ್ಯವಸ್ಥೆ ದುರ್ಬಲ: ವಿರೋಧ ಪಕ್ಷಗಳ ಆತಂಕ

ಪಂಚಾಯತ್ ಕ್ಷೇತ್ರಗಳ ಪುನರ್‌ ವಿಂಗಡಣೆಗೆ ದಾರಿ ಸುಗಮ
Last Updated 17 ಸೆಪ್ಟೆಂಬರ್ 2021, 16:45 IST
ಪಂಚಾಯತ್‌ ವ್ಯವಸ್ಥೆ ದುರ್ಬಲ: ವಿರೋಧ ಪಕ್ಷಗಳ ಆತಂಕ

ಅಧ್ಯಕ್ಷ– ಉಪಾಧ್ಯಕ್ಷರ ಅವಧಿ ಎರಡೂವರೆ ವರ್ಷಕ್ಕೆ ಇಳಿಕೆ

ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆ
Last Updated 18 ಮಾರ್ಚ್ 2020, 19:39 IST
ಅಧ್ಯಕ್ಷ– ಉಪಾಧ್ಯಕ್ಷರ ಅವಧಿ ಎರಡೂವರೆ ವರ್ಷಕ್ಕೆ ಇಳಿಕೆ

ಪಂಚಾಯಿತಿ ಅಧ್ಯಕ್ಷರ ಅಧಿಕಾರ ಅವಧಿ ಕಡಿತ?

ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ ಕಾಯ್ದೆಗೆ ಮತ್ತೆ ತಿದ್ದುಪಡಿಗೆ ಸಿದ್ಧತೆ
Last Updated 10 ಮಾರ್ಚ್ 2020, 21:53 IST
fallback
ADVERTISEMENT

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ

ಅನರ್ಹ ಶಾಸಕರು ನಮ್ಮ ಅಳಿಯಂದಿರು: ಈಶ್ವರಪ್ಪ
Last Updated 8 ನವೆಂಬರ್ 2019, 19:26 IST
ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ
ADVERTISEMENT
ADVERTISEMENT
ADVERTISEMENT