ಜಮ್ಮು: ಸಂತ್ರಸ್ತ ಪಂಡಿತ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರ
ಕಳೆದ ವರ್ಷ ಶೋಪಿಯಾನ್‌ನಲ್ಲಿ ಭಯೋತ್ಪಾದರ ದಾಳಿಗೆ ಬಲಿಯಾದ ಕಾಶ್ಮೀರಿ ಪಂಡಿತ್ ಸುನೀಲ್ ಪಂಡಿತ್ ಅವರ ಪತ್ನಿ ಸುನೀತಾ ಪಂಡಿತ್ ಅವರಿಗೆ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶನಿವಾರ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.Last Updated 25 ಫೆಬ್ರವರಿ 2023, 12:24 IST