ಪಂಜಾಬ್ ಪ್ರವಾಹ: ಮುಖ್ಯಮಂತ್ರಿ, ರಾಜ್ಯಪಾಲರ ಜತೆ ಅಮಿತ್ ಶಾ ಮಾತುಕತೆ
Punjab Rain: ಭಾರಿ ಮಳೆಯಿಂದಾಗಿ ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ರಾಜ್ಯಪಾಲ ಗುಲಾಬ್ ಚಂದ್ ಕಠಾರಿಯಾ ಅವರ ಜತೆ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. Last Updated 1 ಸೆಪ್ಟೆಂಬರ್ 2025, 6:13 IST