ಅರೆ ವೈದ್ಯಕೀಯ ಪಿಯುಗೆ ತತ್ಸಮಾನ: ರಾಜ್ಯ ಸರ್ಕಾರಕ್ಕೆ ಪತ್ರ
ಅರೆ ವೈದ್ಯಕೀಯ ಕೋರ್ಸ್‌ಗಳನ್ನು (ಪ್ಯಾರಾ ಮೆಡಿಕಲ್) ಪದವಿಪೂರ್ವ ಶಿಕ್ಷಣಕ್ಕೆ ತತ್ಸಮಾನ ಎಂದು ಪರಿಗಣಿಸಲು ಕೋರಿ ಕರ್ನಾಟಕ ನರ್ಸಿಂಗ್ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಶಿಕ್ಷಣ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.Last Updated 23 ಆಗಸ್ಟ್ 2024, 17:23 IST