ISRO Gaganyaan: ಪ್ಯಾರಾಚೂಟ್ ವ್ಯವಸ್ಥೆಯ ಮೊದಲ ಏರ್ ಡ್ರಾಪ್ ಪರೀಕ್ಷೆ ಯಶಸ್ವಿ
Gaganyaan Test: ಮಹತ್ವಾಕಾಂಕ್ಷಿ ಗಗನಯಾನ ಯೋಜನೆಯ ಪ್ಯಾರಾಚೂಟ್ ವ್ಯವಸ್ಥೆಯ ಮೊದಲ ಇಂಟೆಗ್ರೇಟೆಡ್ ಏರ್ ಡ್ರಾಪ್ ಟೆಸ್ಟ್ (IADT-01) ಅನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೊ) ತಿಳಿಸಿದೆ. Last Updated 24 ಆಗಸ್ಟ್ 2025, 11:29 IST