ತರಬೇತಿ ವೇಳೆ ಕೈಕೊಟ್ಟ ಪ್ಯಾರಾಚೂಟ್: ಹೊಸನಗರ ಮೂಲದ ವಾಯುಪಡೆ ಅಧಿಕಾರಿ ಸಾವು
ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್ ಅಧಿಕಾರಿ ಜಿ.ಎಸ್. ಮಂಜುನಾಥ್ (36) ಮೃತಪಟ್ಟಿದ್ದಾರೆ.Last Updated 8 ಫೆಬ್ರುವರಿ 2025, 5:37 IST