ಶುಕ್ರವಾರ, 11 ಜುಲೈ 2025
×
ADVERTISEMENT

paragliding

ADVERTISEMENT

ಭಾರಿ ಗಾಳಿ: ಕೆಳಗೆ ಬಿದ್ದ ಪ್ಯಾರಾಗ್ಲೈಡರ್‌

ಬಾನಂಗಳದಲ್ಲಿ ಹಾರಾಟ ನಡೆಸುತ್ತಿದ್ದಾಗ ಭಾರಿ ಗಾಳಿ ಬೀಸಿದ್ದರಿಂದ, ನಿಯಂತ್ರಣ ಕಳೆದುಕೊಂಡ ಪ್ಯಾರಾಗ್ಲೈಡರ್‌ ಒಬ್ಬರು ಜಿಲ್ಲೆಯ ಗ್ರಾಮವೊಂದರ ಕಟ್ಟಡದ ಮಹಡಿ ಮೇಲೆ ಬಿದ್ದು ಗಾಯಗೊಂಡಿದ್ದಾರೆ.
Last Updated 31 ಮೇ 2025, 16:26 IST
ಭಾರಿ ಗಾಳಿ: ಕೆಳಗೆ ಬಿದ್ದ ಪ್ಯಾರಾಗ್ಲೈಡರ್‌

Video | ಪರೀಕ್ಷೆಗೆ ತಡವಾಗಿದ್ದಕ್ಕೆ ಪ್ಯಾರಾಗ್ಲೈಡ್‌ನಲ್ಲಿ ಬಂದಳಿದ ವಿದ್ಯಾರ್ಥಿ

ಮಹಾರಾಷ್ಟ್ರದ ಸತಾರಾ ಜಿಲ್ಲೆಯ 20 ವರ್ಷದ ವಿದ್ಯಾರ್ಥಿಯೊಬ್ಬರು ಪರೀಕ್ಷೆಗೆ ಸಕಾಲಕ್ಕೆ ತಲುಪಲು ಪ್ಯಾರಾಗ್ಲೈಡ್‌ ಮೂಲಕ ವಾಯುಮಾರ್ಗದಲ್ಲಿ ಬಂದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಸೋಮವಾರ ಹರಿದಾಡಿದೆ.
Last Updated 17 ಫೆಬ್ರುವರಿ 2025, 14:13 IST
Video | ಪರೀಕ್ಷೆಗೆ ತಡವಾಗಿದ್ದಕ್ಕೆ ಪ್ಯಾರಾಗ್ಲೈಡ್‌ನಲ್ಲಿ ಬಂದಳಿದ ವಿದ್ಯಾರ್ಥಿ

ಗೋವಾ | ಪ್ಯಾರಾಗ್ಲೈಡಿಂಗ್‌ ವೇಳೆ ಅಪಘಾತ: ಪ್ರವಾಸಿ ಮಹಿಳೆ ಸೇರಿ ಇಬ್ಬರು ಸಾವು

ಪ್ಯಾರಾಗ್ಲೈಡಿಂಗ್‌ ಮಾಡುತ್ತಿದ್ದ ವೇಳೆ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ.
Last Updated 19 ಜನವರಿ 2025, 5:10 IST
ಗೋವಾ | ಪ್ಯಾರಾಗ್ಲೈಡಿಂಗ್‌ ವೇಳೆ ಅಪಘಾತ: ಪ್ರವಾಸಿ ಮಹಿಳೆ ಸೇರಿ ಇಬ್ಬರು ಸಾವು

ಹಾಸನ: 76 ವರ್ಷದ ಅಜ್ಜಿಯ ಪ್ಯಾರಾಗ್ಲೈಡಿಂಗ್‌ ಸಾಹಸ

ಹಾಸನ: ಹಾಸನಾಂಬ ಜಾತ್ರೆಯ ಅಂಗವಾಗಿ ಬೂವನಹಳ್ಳಿ ವಿಮಾನ ನಿಲ್ದಾಣದ ಬಳಿ ಆಯೋಜಿಸಿರುವ ಪ್ಯಾರಾಗ್ಲೈಡಿಂಗ್‌ನಲ್ಲಿ 76 ವರ್ಷ ವಯಸ್ಸಿನ ಅಜ್ಜಿ ಭಾಗವಹಿಸಿ ಗಮನಸೆಳೆದರು.
Last Updated 6 ನವೆಂಬರ್ 2023, 6:41 IST
ಹಾಸನ: 76 ವರ್ಷದ ಅಜ್ಜಿಯ ಪ್ಯಾರಾಗ್ಲೈಡಿಂಗ್‌ ಸಾಹಸ

ಮತದಾನದ ಕುರಿತು ಅರಿವು ಮೂಡಿಸಲು ಪ್ಯಾರಾ ಗ್ಲೈಡಿಂಗ್ ಹಾರಾಟಕ್ಕೆ ಚಾಲನೆ

ಸೆಪ್ಟೆಂಬರ್ 3ರಂದು ನಡೆಯಲಿರುವ ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಪ್ರಯುಕ್ತ ಜಿಲ್ಲಾಡಳಿತ,‌ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬುಧವಾರ ನಗರದ ವಿಜಯಾ ವಿದ್ಯಾಲಯ ಮೈದಾನದಲ್ಲಿ ಆಯೋಜಿಸಿದ ಪ್ಯಾರಾ ಪ್ಯಾರಾ ಗ್ಲೈಡಿಂಗ್ ಹಾರಾಟಕ್ಕೆ ಸ್ವೀಪ್ ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ ಚಾಲನೆ ನೀಡಿದರು.
Last Updated 1 ಸೆಪ್ಟೆಂಬರ್ 2021, 13:13 IST
ಮತದಾನದ ಕುರಿತು ಅರಿವು ಮೂಡಿಸಲು ಪ್ಯಾರಾ ಗ್ಲೈಡಿಂಗ್ ಹಾರಾಟಕ್ಕೆ ಚಾಲನೆ

ಮತದಾನ ಜಾಗೃತಿಗೆ ಏ.13ರಂದು ಪ್ಯಾರಾಗ್ಲೈಡಿಂಗ್: ಹಾರಾಡಲು ಮತದಾರರಿಗೆ ಅವಕಾಶ

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಹುಬ್ಬಳ್ಳಿ ಹಳೇ ಬಸ್ ನಿಲ್ದಾಣದಲ್ಲಿ 18ರಂದು ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಸಾರ್ವಜನಿಕರು ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
Last Updated 12 ಏಪ್ರಿಲ್ 2019, 14:50 IST
fallback
ADVERTISEMENT
ADVERTISEMENT
ADVERTISEMENT
ADVERTISEMENT