ನಿಮ್ಮೆಲ್ಲರಿಂದ ಸ್ಫೂರ್ತಿ ಪಡೆಯುತ್ತೇನೆ: ಪ್ಯಾರಾ ಅಥ್ಲೀಟ್‌ಗಳೊಂದಿಗೆ ಮೋದಿ ಸಂವಾದ
ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಅಮೋಘ ಪ್ರದರ್ಶನ ತೋರಿದ ಅಥ್ಲೀಟ್‌ಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ಯಾರಾ ಅಥ್ಲೀಟ್‌ಗಳ ಪ್ರದರ್ಶನದಿಂದ ತಾವು ಪ್ರೇರಣೆ ಪಡೆದಿರುವುದಾಗಿಯೂ ಹೇಳಿದ್ದಾರೆ.Last Updated 12 ಸೆಪ್ಟೆಂಬರ್ 2021, 9:47 IST